ಗ್ರಾಮಚಾವಡಿ ಕೊಣಾಜೆ

ಶಿಕ್ಷಣ – ಶಿಕ್ಷಕರ ವೃತ್ತಿಯ ಬಗ್ಗೆಯೂ ಒಲವು ಹೆಚ್ಚಾಗಲಿ: ಗಂಗಾಧರ ಪೂಜಾರಿ

ಕೊಣಾಜೆ : ಪ್ರಸ್ತುತ ಕಾಲದಲ್ಲಿ ತಮ್ಮ ಮಕ್ಕಳು ಇಂಜಿನಿಯರ್, ವೈದ್ಯರು ಆಗಬೇಕೆಂದು ಬಯಸುವವರೇ ಹೆಚ್ಚು. ಆದರೆ ಶಿಕ್ಷಕರಾಗಬೇಕೆನ್ನುವವರು ಬಹಳ ಕಡಿಮೆ. ಎಲ್ಲಾ ವೃತ್ತಿಯ ಮೂಲ ಬೇರು ಆಗಿರುವ ಶಿಕ್ಷಕ ವೃತ್ತಿಯೇ ಅತ್ಯಂತ ಶ್ರೇಷ್ಠವಾದುದು. ಇಂತಹ ಶ್ರೇಷ್ಠ ವೃತ್ತಿಯ ಬಗ್ಗೆಯೂ ಹೆಚ್ಚು ಒಲವು ಅಗತ್ಯ ಎಂದು ನಿವೃತ್ತ ಶಿಕ್ಷಕರಾದ ಗಂಗಾಧರ ಪೂಜಾರಿ ಅವರು ಹೇಳಿದರು.‌ ಅವರು ಕೊಣಾಜೆ ಗ್ರಾಮ ಚಾವಡಿಯ ಯುವವಾಹಿನಿ (ರಿ) ಘಟಕದ ವತಿಯಿಂದ ಗುರುವಾರ 05-09-2024 ರಂದು ಗ್ರಾಮಚಾವಡಿಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ನಡೆದ […]

Read More

ಗುರು ಜಯಂತಿ ಆಚರಣೆ

ಕೊಲ್ಯ: ಯುವವಾಹಿನಿ(ರಿ.) ಕೊಲ್ಯ ಘಟಕದ ನೇತೃತ್ವದಲ್ಲಿ, ವಿಶ್ವ ಬಿಲ್ಲವರ ಸೇವಾ ಚಾವಡಿ ಹಾಗೂ ಯುವವಾಹಿನಿ (ರಿ) ಗ್ರಾಮಚಾವಡಿ-ಕೊಣಾಜೆ ಘಟಕ ಇವರ ಸಹಕಾರದಲ್ಲಿ ದಿ. 20-08-2024 ಮಂಗಳವಾರ ಬ್ರಹ್ಮಶ್ರೀ ನಾರಾಯಣ ಗುರುಗಳ 170 ನೇ ಜಯಂತಿಯ ಆಚರಣೆಯನ್ನು ಅಸೈಗೋಳಿ ಅಭಯ ಆಶ್ರಯದಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ಅಭಯ ಆಶ್ರಯದ ಹಿರಿಯರ ಸಮ್ಮುಖದಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಯುವವಾಹಿನಿ(ರಿ.) ಕೊಲ್ಯ ಘಟಕದ ಕಾರ್ಯದರ್ಶಿಯಾದ ಜಗಜೀವನ್ ಕೊಲ್ಯ ಸರ್ವರನ್ನೂ ಸ್ವಾಗತಿಸಿದರು. ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರ […]

Read More

ಯುವವಾಹಿನಿಯ 34ನೇ ನೂತನ ಘಟಕ “ಗ್ರಾಮ ಚಾವಡಿ – ಕೊಣಾಜೆ” – ಉದ್ಘಾಟನೆ – ಪದಗ್ರಹಣ

ಗ್ರಾಮಚಾವಡಿ : ಬ್ರಹಶ್ರೀ ನಾರಾಯಣ ಗುರು ಸೇವಾ ಸಂಘ ಗ್ರಾಮಚಾವಡಿ ಸಭಾಂಗಣದಲ್ಲಿ ದಿನಾಂಕ : 14-07-2024 ರವಿವಾರ ನಡೆದ ಯುವವಾಹಿನಿ 34 ನೇ ನೂತನ ಘಟಕ ಉದ್ಘಾಟನೆಗೊಂಡಿತು. ನೂತನ ಘಟಕದ ಉದ್ಘಾಟನೆ ಸಮಾರಂಭದಲ್ಲಿ ನಾಯಕನಾದವನು ತಮ್ಮೊಂದಿಗೆ ಇರುವವರನ್ನು ಬಳಸಿಕೊಳ್ಳುವುದಲ್ಲ, ಬೆಳೆಸುವುದು ನಿಜವಾದ ಗುಣ. ಯುವವಾಹಿನಿ ಯಲ್ಲಿ ಅಧ್ಯಕ್ಷ ಪದವಿ ಕೇವಲ ಒಂದು ವರ್ಷ ಅವಧಿಗೆ ಸೀಮಿತವಾಗಿದ್ದು, ವರ್ಷದಲ್ಲಿ ಅಧ್ಯಕ್ಷ ತನ್ನ ತಂಡದೊಂದಿಗೆ ಎಷ್ಟು ಸಾಧನೆ ಮಾಡಲು ಸಾಧ್ಯವೋ ಅಷ್ಟು ಸಾಧನೆ ಮಾಡಲು ಅವಕಾಶ ಕೊಡುತ್ತದೆ. ಹೊರತು ಇನ್ನಷ್ಟು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 16-11-2024
ಸ್ಥಳ : ಯುವವಾಹಿನಿ ಸಭಾಂಗಣ 3ನೇ ಮಹಡಿ, ರಘು ಬಿಲ್ಡಿಂಗ್ ಊರ್ವ ಸ್ಟೋರ್, ಮಂಗಳೂರು

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ

ದಿನಾಂಕ : 15-11-2024
ಸ್ಥಳ : ಸಿ. ಎಸ್. ಐ. ಬಾಲಿಕಾಶ್ರಮ, ಮೂಲ್ಕಿ

ಯುವವಾಹಿನಿ (ರಿ.) ಮೂಲ್ಕಿ ಘಟಕ

ದಿನಾಂಕ : 23-11-2024
ಸ್ಥಳ : ಸಂಪಿಗೆ ನಗರ, ಉದ್ಯಾವರ ಉಡುಪಿ

ಯುವವಾಹಿನಿ (ರಿ) ಉಡುಪಿ ಘಟಕ

ದಿನಾಂಕ : 24-11-2024
ಸ್ಥಳ : ನಾಗಪ್ಪ ಕಾಂಪ್ಲೆಕ್ಸ್ , ಎನ್ .ಹೆಚ್-66, ಬಲಾಯಿಪಾದೆ, ಉಡುಪಿ

ಯುವವಾಹಿನಿ (ರಿ) ಉಡುಪಿ ಘಟಕ

ದಿನಾಂಕ : 17-11-2024
ಸ್ಥಳ : ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ, ಹೆಜಮಾಡಿ

ಯುವವಾಹಿನಿ (ರಿ) ಪಡುಬಿದ್ರಿ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
error: Content is protected !!