14-09-2025, 5:07 PM
ದಿನಾಂಕ 09- 09- 2025 ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯುವಾಹಿನಿಯು ಹಮ್ಮಿಕೊಳ್ಳುತ್ತಿರುವ ಶಿವಗಿರಿ ಯಾತ್ರೆಯಿಂದ ಅನೇಕರಿಗೆ ನಾರಾಯಣ ಗುರುಗಳ ತತ್ವ ಸಂದೇಶಗಳನ್ನು ಹಾಗೂ ಅವರು ಸಮಾಜದಲ್ಲಿ ತಂದ ಬದಲಾವಣೆಗಳನ್ನು ತಿಳಿಯುವಂತಾಗಿದೆ. ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ ಎಂಬ ಗುರುಗಳ ಸಂದೇಶವನ್ನು ಅನುಸರಿಸಿ ವಿದ್ಯೆ ಕಲಿಸಿದ ಶಿಕ್ಷಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಸಾಹಿತಿ, ಯುವ ವಕೀಲರಾದ ಮನೋಜ್ ಕುಮಾರ್ ವಾಮಂಜೂರು ಮಾತನಾಡಿ ವಿವೇಕಾನಂದರವರನ್ನು ಇಡಿ […]
Read More
13-08-2025, 2:13 PM
ಯುವವಾಹಿನಿ (ರಿ) ಮಂಗಳೂರು ಘಟಕ ಮತ್ತು ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಯ ಜಂಟಿ ಆಶ್ರಯದಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿ ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಕರ್ನಾಟಕ ಮಂಗಳೂರು ಇದರ ಸದಸ್ಯರಿಗೆ ಯುವವಾಹಿನಿಯ ಕಾರ್ಯವೈಖಾರಿ, ಸಮಾಜ ಸೇವೆ, ವಿವಿಧ ಕಾರ್ಯಕ್ರಮಗಳ ಬಗ್ಗೆ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀ ಪರಮೇಶ್ವರ ಪೂಜಾರಿ ಸವಿಸ್ತಾರವಾಗಿ ತಿಳಿಸಿದರು. ಈ ಸಂದರ್ಭ ಮಂಗಳೂರು ಘಟಕದ ಅಧ್ಯಕ್ಷರಾದ ಅಶೋಕ್ ಅಂಚನ್ ಕೋಡಿಕಲ್ ಕಾರ್ಯದರ್ಶಿ ಯಶವಂತ್ ಪೂಜಾರಿ […]
Read More
07-07-2025, 5:21 AM
ದಿನಾಂಕ 15/04/2025 ರಂದು ಯುವವಾಹಿನಿ ಸಭಾಂಗಣದಲ್ಲಿ ಬಿಸು ಪರ್ಬ ಕಾರ್ಯಕ್ರಮ ನಡೆಯಿತು.. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಹಿರಿಯ ಯೋಗ ಶಿಕ್ಷಕರಾದ ಶ್ರೀಮತಿ ಕನಕಕ್ಕ ಬಿಸು ಹಬ್ಬ ಆಚರಣೆಯ ಕುರಿತು ಉಪನ್ಯಾಸ ನೀಡಿದರು.ಪ್ರಳಯದ ನಂತರ ನಶಿಸಿ ಹೋದ ಪ್ರಪಂಚವನ್ನು ಬ್ರಹ್ಮ ದೇವರು ಮರು ಸೃಷ್ಟಿಸಿದ ದಿನವನ್ನು ಯುಗದ ಆದಿ ಅಂದರೆ ಯುಗಾದಿ ಎಂದು ಕರೆಯುತ್ತೇವೆ. ಹಿಂದಿನ ಕಾಲದಲ್ಲಿ ಹಿರಿಯರು ಬಿಸು ಹಬ್ಬವನ್ನು ಯಾವ ರೀತಿಯಾಗಿ ಆಚರಣೆ ಮಾಡುತ್ತಿದ್ದರು ಎಂಬುದನ್ನು ಶ್ರೀಮತಿ ಕನಕ ವಿವರವಾಗಿ ತಿಳಿಸಿದರು.ಈ ಸಂದರ್ಭದಲ್ಲಿ […]
Read More
06-07-2025, 1:58 PM
ಯುವವಾಹಿನಿ (ರಿ.) ಮಂಗಳೂರು ಘಟಕ: ಕ್ಯಾನ್ಸರ್ ಚಿಕಿತ್ಸಾ ಯೋಜನೆಗಳ ಕುರಿತು ಮಾಹಿತಿ ದಿನಾಂಕ 26-06-2025: ಯುವವಾಹಿನಿ (ರಿ.) ಮಂಗಳೂರು ಘಟಕದಲ್ಲಿ ಕ್ಯಾನ್ಸರ್ ಚಿಕಿತ್ಸಾ ಯೋಜನೆಗಳ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಇದರ ಕಮ್ಯುನಿಟಿ ರಿಲೇಶನ್ ಆಫೀಸರಾದ ತ್ರೀವಿಕ್ರಮ್ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟಿನಲ್ಲಿ ಕ್ಯಾನ್ಸರ್ ಚಿಕಿತ್ಸೆಗಾಗಿ ಲಭ್ಯವಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ವಿವರವಾಗಿ ತಿಳಿಸಿದರು ಈ ಸಂದರ್ಭ ತ್ರಿವಿಕ್ರಮ್ ರವರನ್ನು ಘಟಕದ ವತಿಯಿಂದ ಗೌರವಿಸಲಾಯಿತು. ಅಧ್ಯಕ್ಷರಾದ ಅಶೋಕ್ ಅಂಚನ್ […]
Read More
06-07-2025, 1:51 PM
ಯುವವಾಹಿನಿ (ರಿ.) ಮಂಗಳೂರು ಘಟಕ : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ದಿನಾಂಕ 10-06-2025: ಆಸ್ತಿ ಅಂತಸ್ತನ್ನ ಬೇಕಾದರೆ ನಾವು ಕಳೆದುಕೊಳ್ಳಬಹುದು ಆದರೆ ಪಡೆದಂತಹ ವಿದ್ಯಾಭ್ಯಾಸವನ್ನು ನಮ್ಮಿಂದ ಯಾರು ಕಸಿಯಲು ಸಾಧ್ಯವಿಲ್ಲ ಎಂದು ಶಾರದಾ ವಿದ್ಯಾಲಯ ಮಂಗಳೂರು ಇದರ ಪ್ರಾಂಶುಪಾಲರಾದ ದಯಾನಂದ ಕಟೀಲು ಹೇಳಿದರು. ಅವರು ಯುವವಾಹಿನಿ (ರಿ.) ಮಂಗಳೂರು ಘಟಕದಲ್ಲಿ ನಡೆದಂತಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹೆತ್ತವರು ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ವಾತಾವರಣವನ್ನು ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ಬೇಕಾಗಿರುವುದು ಪ್ರೀತಿ ವಾತ್ಸಲ್ಯ. ಸೋತಾಗ […]
Read More
04-07-2025, 1:03 PM
ಡಾಕ್ಟರ್ ಎಸ್. ಪಿ .ಬಿ ಫ್ಯಾನ್ಸ್ ಅಸೋಸಿಯೇಷನ್ ಮಂಗಳೂರು_ ಉಡುಪಿ ಇವರ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆದ ಎಸ್ ಪಿ ಬಿ ನೆನಪಿನ ಎದೆ ತುಂಬಿ ಹಾಡುವೆನು ಕಾರ್ಯಕ್ರಮದಲ್ಲಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ರನ್ನು ಅಭಿನಂದಿಸಿದರು.
Read More
29-06-2025, 8:48 AM
ದಿನಾಂಕ 06-05-2025 : ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಕಾರ್ಮಿಕ ದಿನಾಚರಣೆ ಆಯೋಜಿಸಲಾಗಿತ್ತು.ಕಾರ್ಮಿಕ ದಿನಾಚರಣೆ ಪ್ರಯುಕ್ತ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಎಮ್ ಆರ್ ದೇಶಪಾಂಡೆ ಶಿಕ್ಷಣಾಧಿಕಾರಿ, ದತ್ತೋಪಂತ್ ಠೇಂಗಡಿ ರಾಷ್ಟ್ರೀಯ ಕಾರ್ಮಿಕರ ಶಿಕ್ಷಣ ಮಂಡಳಿ ಪ್ರಾದೇಶಿಕ ನಿರ್ದೇಶನಾಲಯ, ಮಂಗಳೂರು ಇವರು ಆಗಮಿಸಿದ್ದರು. ಎಂ ಆರ್ ದೇಶಪಾಂಡೆ ಮಾತನಾಡಿ ಹಿಂದಿನ ದಿನಗಳಲ್ಲಿದ್ದ ಕೆಲಸದ ಅವಧಿ ಇಂದು ಬದಲಾಗಿದ್ದು ಇಂದು ಕೆಲಸದ ಅವಧಿ ಹೆಚ್ಚಳವಾಗಿದೆ, ಉದ್ಯೋಗಿಗಳು ಈ ಹೊಸ ವ್ಯವಸ್ಥೆಗೆ ಅನುಗುಣವಾಗಿ ಬದಲಾಗಬೇಕಾಗಿದೆ ಹಾಗೂ ಸಾಮಾಜಿಕ ಭದ್ರತೆಗಾಗಿ ಪಿಂಚಣಿ […]
Read More
06-04-2025, 1:44 PM
ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ ನಾಗೇಶ್ ಅಮೀನ್ ಮುಲ್ಲಕಾಡು, ಅಧ್ಯಕ್ಷೀಯ ಭಾಷಣದಲ್ಲಿ ನನ್ನ ಒಂದು ವರ್ಷದ ಅವಧಿಯಲ್ಲಿ ಅಧ್ಯಕ್ಷನಾಗಿ ಯಶಸ್ಸು ಪಡೆಯಲು ಮೂಲ ಕಾರಣವೇ ಭಜನೆ ಹಾಗೂ ವೈಯಕ್ತಿಕನಲ್ಲಿ ಬದುಕಿನಲ್ಲಿ ಮಾಡಿದ ಹೊಂದಾಣಿಕೆ ಎಂದರು. ಭಜನೆ ನನ್ನ ಜೀವನದ ಅವಿಭಾಜ್ಯ […]
Read More
28-01-2025, 4:36 PM
ವಿಶ್ವ ಬಿಲ್ಲವ ಸಮುದಾಯದ ಯುವಶಕ್ತಿಯ ಪಾಲಿಗೆ ಸ್ಪೂರ್ತಿಯ ಚಿಲುಮೆಯಾಗಿ ಬೆಳೆದು ನಿಂತಿರುವ ಯುವವಾಹಿನಿ ಸಂಘಟನೆ, ದೇಶದ ಯಾವುದೇ ಸಾಮುದಾಯಿಕ ಚೌಕಟ್ಟಿನಲ್ಲಿ ಕಾರ್ಯಾಚರಿಸುತ್ತಿರುವ ಸಂಘಟನೆಗಳಲ್ಲೇ ಮುಂಚೂಣಿಯಲ್ಲಿರುವ ಬಲಿಷ್ಠ ಮತ್ತು ಶಿಸ್ತುಬದ್ಧ ಸಂಸ್ಥೆಯೆಂಬ ಕೀರ್ತಿಗೆ ಭಾಜನವಾಗಿದೆ. ವಿದ್ಯೆ – ಉದ್ಯೋಗ- ಸಂಪರ್ಕ ಎಂಬ ಉದಾತ್ತ ಧ್ಯೇಯವಾಕ್ಯವನ್ನಿಟ್ಟುಕೊಂಡು ನಮ್ಮ ಹಿರಿಯರು 1987 ರಲ್ಲಿ ಸ್ಥಾಪಿಸಿದ ಯುವ ವಾಹಿನಿ ಪ್ರಸ್ತುತ 35 ಶಾಖೆಗಳ ಮೂಲಕ ರಾಜ್ಯದ ಮೂಲೆ ಮೂಲೆಗಳಲ್ಲೂ ಹಬ್ಬಿ ನಿಂತಿದೆ. ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ಕೀರ್ತಿ ಶಿಖರವಾಗಿ ಬೆಳಗುತ್ತಿರುವ ಯುವವಾಹಿನಿ […]
Read More