Yuvavahini

JAN 13, 2025 7.20 AM IST

ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು

ಸಾಮಾಜಿಕ ಜಾಲತಾಣ ಸಂಪಾದಕರ ಮಾತು

ಯುವವಾಹಿನಿಯ ಸಾಮಾಜಿಕ ಜಾಲತಾಣದ ಸಂಪಾದಕರಾಗಿ ಆಯ್ಕೆಯಾದಾಗ ಭಯ ಹಾಗೂ ಸವಾಲು ಇತ್ತು.

ಸ್ಥಬ್ದವಾಗಿದ್ದ ವೆಬ್‌ಸೈಟ್‌ಗೆ ವೀಕ್ಷಕರನ್ನು ಗಳಿಸುವ ಸವಾಲು, ಓದುಗರಿಗೆ ಬೋರ್ ಆಗದ ವರದಿ ತಯಾರಿಸಿ ಅಪ್‌ಲೋಡ್ ಮಾಡುವ ಭಯ…

ಯುವಸಿಂಚನ ಹಾಗೂ ಸಾಮಾಜಿಕ ಜಾಲತಾಣ ಸಂಪಾದಕೀಯ ಮಂಡಳಿ ಸಭೆ

ಆದರೆ ಈ ಸಮಯದಲ್ಲಿ ನನಗೆ ಧೈರ್ಯ ತುಂಬಿ, ಇಡೀ ವರ್ಷ ಸಹಕಾರ ನೀಡಿದ ವೆಬ್‌ಸೈಟ್ ಸ್ಥಾಪಕ ಸಂಪಾದಕ ರಾಜೇಶ್ ಸುವರ್ಣ ಬಂಟ್ವಾಳ, ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಇವರಿಗೆ ಮೊದಲಾಗಿ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ.

ರಾಜೇಶ್ ಸುವರ್ಣ ಬಂಟ್ವಾಳ
ಅಶೋಕ್ ಕುಮಾರ್ ಪಡ್ಪು

ಘಟಕದ ವರದಿಗಳಿಗೆ ನಿರ್ದಿಷ್ಟ ರೂಪ ನೀಡಿ ಸಹಕರಿಸಿದ ಅರ್ಚನ.ಎಂ.ಬಂಗೇರ ಕೊಲ್ಯ ಹಾಗೂ ಧನುಷ್ ಕುಮಾರ್ ಕಂಕನಾಡಿ ಇವರಿಬ್ಬರಿಗೂ ಚಿರಋಣಿ.

ಅರ್ಚನ.ಎಂ.ಬಂಗೇರ ಕೊಲ್ಯ
ಧನುಷ್ ಕುಮಾರ್ ಕಂಕನಾಡಿ

ಯುವವಾಹಿನಿಯ ಕ್ಷಣ ಕ್ಷಣದ ವರದಿಯನ್ನು ಆಕರ್ಷಕವಾಗಿ ಅಪ್‌ಲೋಡ್ ಮಾಡುವ ಮೂಲಕ ಓದುಗರ ಹೃದಯದಲ್ಲಿ ಮಿಂಚಿನ ಸಂಚಾರ ಮೂಡಿಸಿದ ಮೂಡುಬಿದಿರೆ ಘಟಕದ ಕ್ರಿಯಾಶೀಲ ಸದಸ್ಯ ಆದರ್ಶ್ ಸುವರ್ಣ ಹಾಗೂ ಸುಕ್ಷೀತ್ ಸುವರ್ಣ ಇವರಿಬ್ಬರ ಕಾರ್ಯಕ್ಷಮತೆಗೆ ನನ್ನ ಮೆಚ್ಚುಗೆಯ ಅಭಿನಂದನೆಗಳು.

ಆದರ್ಶ್ ಸುವರ್ಣ
ಸುಕ್ಷೀತ್ ಸುವರ್ಣ

ಈ ವರ್ಷದ ಸೇವೆಯಲ್ಲಿ ಸಹಕರಿಸಿದ ಗೌರವ ಸಂಪಾದಕರಾದ ಹರೀಶ್ .ಕೆ‌ ಪೂಜಾರಿ, ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ, ಯುವಸಿಂಚನ ಕಾರ್ಯನಿರ್ವಾಹಕ ಸಂಪಾದಕರಾದ ಸತೀಶ್ ಕಿಲ್ಪಾಡಿ, ಸಂಪಾದಕರಾದ ದಿನಕರ್ ಬಂಗೇರ, ಪ್ರಚಾರ ನಿರ್ದೇಶಕರಾದ ಪೃಥ್ವಿರಾಜ್ ಎಂ, ಇವರುಗಳನ್ನು ಸ್ಮರಿಸುತ್ತಾ, ಸಹಕರಿಸಿದ ಎಲ್ಲಾ ಘಟಕದ ಅಧ್ಯಕ್ಷ/ಕಾರ್ಯದರ್ಶಿಯವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ.

ಹರೀಶ್ .ಕೆ‌ ಪೂಜಾರಿ
ಜಗದೀಶ್ಚಂದ್ರ ಡಿ.ಕೆ
ಸತೀಶ್ ಕಿಲ್ಪಾಡಿ
ದಿನಕರ್ ಬಂಗೇರ
ಪೃಥ್ವಿರಾಜ್ ಎಂ

ವಂದನೆಗಳೊಂದಿಗೆ,

✍️ ನವಾನಂದ
ಸಂಪಾದಕ 2023-24
ಸಾಮಾಜಿಕ ಜಾಲತಾಣ
ಯುವವಾಹಿನಿ(ರಿ.) ಕೇಂದ್ರ ಸಮಿತಿ, ಮಂಗಳೂರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!