Yuvavahini

JUL 07, 2025 5.21 AM IST

ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ತುಳುವರ ಹೊಸ ವರ್ಷ ಬಿಸು ಪರ್ಬ.

ದಿನಾಂಕ 15/04/2025 ರಂದು ಯುವವಾಹಿನಿ ಸಭಾಂಗಣದಲ್ಲಿ ಬಿಸು ಪರ್ಬ ಕಾರ್ಯಕ್ರಮ ನಡೆಯಿತು..

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಹಿರಿಯ ಯೋಗ ಶಿಕ್ಷಕರಾದ ಶ್ರೀಮತಿ ಕನಕಕ್ಕ ಬಿಸು ಹಬ್ಬ ಆಚರಣೆಯ ಕುರಿತು ಉಪನ್ಯಾಸ ನೀಡಿದರು.
ಪ್ರಳಯದ ನಂತರ ನಶಿಸಿ ಹೋದ ಪ್ರಪಂಚವನ್ನು ಬ್ರಹ್ಮ ದೇವರು ಮರು ಸೃಷ್ಟಿಸಿದ ದಿನವನ್ನು ಯುಗದ ಆದಿ ಅಂದರೆ ಯುಗಾದಿ ಎಂದು ಕರೆಯುತ್ತೇವೆ. ಹಿಂದಿನ ಕಾಲದಲ್ಲಿ ಹಿರಿಯರು ಬಿಸು ಹಬ್ಬವನ್ನು ಯಾವ ರೀತಿಯಾಗಿ ಆಚರಣೆ ಮಾಡುತ್ತಿದ್ದರು ಎಂಬುದನ್ನು ಶ್ರೀಮತಿ ಕನಕ ವಿವರವಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಉಪನ್ಯಾಸ ನೀಡಿದ ಶ್ರೀಮತಿ ಕನಕ ಇವರನ್ನು ಘಟಕದ ವತಿಯಿಂದ ಗೌರವಿಸಲಾಯಿತು.

ಘಟಕದ ಸದಸ್ಯರೆಲ್ಲರು ಬಿಸು ಹಬ್ಬದ ಪ್ರಯುಕ್ತ ಬೇವು ಬೆಲ್ಲವನ್ನು ಸೇವಿಸಿದರು. ಅಧ್ಯಕ್ಷರಾದ ಅಶೋಕ್ ಅಂಚನ್, ಕಾರ್ಯದರ್ಶಿ ಯಶವಂತ್ ಪೂಜಾರಿ, ಉಪಾಧ್ಯಕ್ಷರಾದ ಹರೀಶ್ ಸುವರ್ಣ ಘಟಕದ ಮಾಜಿ ಅಧ್ಯಕ್ಷರು ಹಾಗೂ ಹೆಚ್ಚಿನ ಸದಸ್ಯರು ಉಪಸ್ಥಿತರಿದ್ದರು..

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!