Yuvavahini

JUL 14, 2025 10.09 AM IST

ಹೊಂಬೆಳಕು 2025 -ನಾಯಕತ್ವ ತರಬೇತಿ ಶಿಬಿರ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ )ಮೂಡುಬಿದಿರೆ ಘಟಕ

ವ್ಯಕ್ತಿತ್ವ ವಿಕಸನ ಶಿಬಿರ ಹೊಂಬೆಳಕು- 2025,16/02/2025 ನೇ ಆದಿತ್ಯವಾರ ಸ್ಥಳ.. ಸಮಾಜ ಮಂದಿರ ಮೂಡುಬಿದಿರೆ

ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ, ಘಟಕದ ಅಧ್ಯಕ್ಷರು ಎಲ್ಲರನ್ನೂ ಸ್ವಾಗತಿಸಿದರು.
ಯುವ ಉದ್ಯಮಿ ಪುತ್ತಿಗೆ ಭಾಸ್ಕರ್ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಯಾದ ಇರುವೈಲ್ ಬಿಲ್ಲವ ಸಂಘದ ಅಧ್ಯಕ್ಷರಾದ *ಕುಮಾರ್ ಪೂಜಾರಿಯವರು ಮತ್ತು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಶಂಕರ್ ಏ ಕೋಟ್ಯಾನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು

🔶ವೇದಿಕೆಯಲ್ಲಿ ವ್ಯಕ್ತಿತ್ವ ವಿಕಸನ ಶಿಬಿರದ ಸಂಪನ್ಮೂಲ ವ್ಯಕ್ತಿ ರಾಜೇಶ್ ಸುವರ್ಣ ಬಂಟ್ವಾಳ ಹಾಗೂ ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಡಾ ||ಶುಭಕರ್ ಅಂಚನ್ ಕಾರ್ಯದರ್ಶಿ ವಿನೀತ್ ಸುವರ್ಣ ಇವರೆಲ್ಲರು ಉಪಸ್ಥಿತರಿದ್ದರು.

🔶ಸಂಪನ್ಮೂಲ ವ್ಯಕ್ತಿ ರಾಜೇಶ್ ಸುವರ್ಣ ಬಂಟ್ವಾಳ ಇವರು ವ್ಯಕ್ತಿತ್ವ ವಿಕಸನ ಶಿಬಿರವನ್ನು ಬಹಳ ಅರ್ಥ ಗಂಭೀರವಾಗಿ ಯುವವಾಹಿನಿ ಯ ಬಗ್ಗೆ ತಿಳಿಸಿ ನಮ್ಮ ಯುವವಾಹಿನಿ ಸದಸ್ಯರು ಎಲ್ಲರೂ ಮುಂದೆ ಬಂದು ಮಾತಾಡುವ ಹಾಗೆ ಆಗಬೇಕು ಎಲ್ಲರೂ ಸಮಾಜದಲ್ಲಿ ನಾಯಕರಾಗಬೇಕು ಎಲ್ಲರಿಗೂ ಅಂತಹ ಗುಣವಿದೆ ನಾವೆಲ್ಲರೂ ಮುಂದೆ ಬಂದು ನಮ್ಮ ಸಮಾಜಕ್ಕೆ ಮಾದರಿ ವ್ಯಕ್ತಿ ಯಾಗಿ ಬೆಳೆಯಬೇಕು ಎಂದು ಹೇಳಿದರು…

🔶 ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿ ಗಳನ್ನು ಅಧ್ಯಕ್ಷರಾದ ಮುರಳೀಧರ ಕೋಟ್ಯಾನ್ ರವರು ಪುಷ್ಪ ಗಿಡ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು. ಕಾರ್ಯದರ್ಶಿ ವಿನೀತ್ ಸುವರ್ಣ ರವರ ವಂದನಾರ್ಪಣೆಯೊಂದಿಗೆ ರಾಷ್ಟ್ರಗೀತೆಯ ಮೂಲಕ ಕಾರ್ಯಕ್ರಮ ಮುಕ್ತಾಯವಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!