ಯುವ ಸಮುದಾಯವನ್ನು ಸುದೃಢವಾಗಿಸುವಲ್ಲಿ ಯುವವಾಹಿನಿಯ ಪಾತ್ರ ಅಪಾರ -ಬಹುಭಾಷಾ ಸಾಹಿತಿ ಶ್ರೀ ಮುದ್ದು ಮೂಡುಬೆಳ್ಳೆ

ಪಣಂಬೂರು – ಕುಳಾಯಿ: ಯುವವಾಹಿನಿ (ರಿ) ಪಣಂಬೂರು- ಕುಳಾಯಿ ಘಟಕದ ನೂತನ ಕಾರ್ಯಕಾರಿ ಸಮಿತಿಯಪದಗ್ರಹಣ ಸಮಾರಂಭ 2024-25 ಮತ್ತು ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ವಿತರಣಾ ಕಾರ್ಯಕ್ರಮವು ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕುಳಾಯಿಯಲ್ಲಿ ಭಾನುವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಪಣಂಬೂರು – ಕುಳಾಯಿ ಘಟಕದ ಅಧ್ಯಕ್ಷೆಶ್ರೀಮತಿ ಮನೀಷಾರೂಪೇಶ್ವಹಿಸಿದ್ದರು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿ ಇದರ ಅಧ್ಯಕ್ಷರಾದ ಶ್ರೀ ಕೇಶವ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ, ಕರ್ನಾಟಕ…
ನಾರಾಯಣ ಗುರುಗಳು ಮರೆಯಾದರೂ, ಅವರ ತತ್ವಸಂದೇಶಗಳು ಇಂದಿಗೂ ಜೀವಂತ : ರೇಣುಕಾ ಕಣಿಯೂರು

ಮಾಣಿ, ಸೆ. 3: ನಾರಾಯಣ ಗುರುಗಳ ತತ್ವ ಹಾಗೂ ಸಂದೇಶಗಳನ್ನು ಮನೆ ಮನೆಗೆ ತಲುಪಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಹಮ್ಮಿಕೊಂಡಿರುವ “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮದ ಅಂಗವಾಗಿ ದೇರಣ್ಣ ಪೂಜಾರಿ ಹಾಗೂ ಶಮಿತಾ ದೇರಣ್ಣ ಪೂಜಾರಿ ಅವರ ಮನೆಯಲ್ಲಿ ಭಜನೆ, ಸಂಕೀರ್ತನೆ ಹಾಗೂ ಗುರುತತ್ವ ಸಂದೇಶ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ರೇಣುಕಾ ಕಣಿಯೂರು ಅವರು, “ನಾರಾಯಣ ಗುರುಗಳು ಮರೆಯಾದರೂ, ಅವರ ತತ್ವಸಂದೇಶಗಳು ಇಂದಿಗೂ ಜೀವಂತವಾಗಿವೆ. ಅವರು ಸಮಾಜದಲ್ಲಿ ಸಮಾನತೆ, ಮಾನವೀಯತೆ,…