ಯುವವಾಹಿನಿ ( ರಿ.) ಬಂಟ್ವಾಳ ಘಟಕ
ಘಟಕದ ಸಾಂಸ್ಕೃತಿಕ ನಿರ್ದೇಶಕ ಧನುಷ್ ಮದ್ವ ಇವರ ಮನೆಯಲ್ಲಿ ಘಟಕದ ಗುರುತತ್ವವಾಹಿನಿ 38 ಮಾಲಿಕೆ ನಡೆಯಿತು.
ಕಾರ್ಯಕ್ರಮದಲ್ಲಿ ಪೂಂಜಲಕಟ್ಟೆ ನಾರಾಯಣ ಗುರು ವಸತಿ ಶಾಲೆಯ ಪ್ರಾಂಶುಪಾಲರಾದ ಸಂತೋಷ್ ಕುಮಾರ್ ರವರು ಬ್ರಹ್ಮಶ್ರೀ ನಾರಾಯಣ ಗುರುಗಳು ನಡೆಸಿದ ದಾರ್ಮಿಕ ಕ್ರಾಂತಿಯ ಬಗ್ಗೆ ಹೇಳಿದರು.
ಕಾರ್ಯಕ್ರಮದಲ್ಲಿ ಶ್ರೀ ಆದಿಗುರು ದತ್ತಸಾಯಿ, ಆದಿಶಕ್ತಿ ದುರ್ಗಾಪರಮೇಶ್ವರಿ ಹಾಗೂ ಪರಿವಾರ ಶಕ್ತಿಗಳ ಕ್ಷೇತ್ರ ಬಸವನಗುಡಿ ಪೂಂಜಾಲಕಟ್ಟೆಯ ಧರ್ಮದರ್ಶಿ ಕೃಷ್ಣಪ್ರಸಾದ್ ಶಾಂತಿ ಉಪಸ್ಥಿತರಿದ್ದರು…ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು..


