ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆದ ಜಾತ್ರೋತ್ಸವದ ಪ್ರಯುಕ್ತ ದಿನಾಂಕ 02/03/2025 ನೇ ಭಾನುವಾರ ಕ್ಷೇತ್ರಕ್ಕೆ ಭೇಟಿ ನೀಡಿ ಮಡಿಲು ಸೇವೆಯಲ್ಲಿ ಭಾಗವಹಿಸಿದ್ದಾರೆ ಮತ್ತು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿರುತ್ತಾರೆ.
ಈ ಸಂದರ್ಭದಲ್ಲಿ ಘಟಕದ ಸದಸ್ಯರು ಎಲ್ಲರೂ ಉಪಸ್ಥಿತರಿದ್ದರು
SEP 14, 2025 3.49 PM IST


