ಶ್ರೀರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯುತ್ತಿರುವ ರಾಮನಾಮ ತಾರಕ ಮಂತ್ರ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ದಿನಾಂಕ 02.04.2025ರ ಬುಧವಾರ ಶ್ರೀರಾಮನಾಮ ತಾರಕ ಮಂತ್ರ ಭಜನಾ ಕಾರ್ಯಕ್ರಮದಲ್ಲಿ ಘಟಕದ ವತಿಯಿಂದ ಹೆಚ್ಚಿನ ಸದಸ್ಯರು ಭಾಗವಹಿಸಿದ್ದರು ಭಜನಾ ಕಾರ್ಯಕ್ರಮದ ನಂತರ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿಗಳಾದ 1008
ಮಹಾಮಂಡಲೇಶ್ವರ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು.
ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು…
SEP 14, 2025 3.54 PM IST


