ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ವೆ ಇಲ್ಲಿಯ ಶಾಲಾ ಮಕ್ಕಳಿಗೆ ಪ್ರತಿವರ್ಷ ನೀಡುವಂತೆ ಈ ವರ್ಷವೂ ಕೂಡ ,ಘಟಕದ ವತಿಯಿಂದ ಮಕ್ಕಳಿಗೆಲ್ಲ ಸಿಹಿ ನೀಡಿ ಸ್ಕೂಲ್ ಐಡಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ,ಕಾರ್ಯದರ್ಶಿ ,ಉಪಾಧ್ಯಕ್ಷರು ,ಸ್ಥಾಪಕ ಅಧ್ಯಕ್ಷರು, ಮಾಜಿ ಅಧ್ಯಕ್ಷರು ,ಸಲಹೆಗಾರರು ಹಾಗೂ ಹೆಚ್ಚಿನ ಸದಸ್ಯರು ಉಪಸ್ಥಿತರಿದ್ದರು.
SEP 16, 2025 6.57 PM IST


