ತಾರೀಕು 27/08/2025 ರಿಂದ 31/08/2025ರ ವರೆಗೆ ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಸುವರ್ಣ ರವರ ಅಧ್ಯಕ್ಷತೆಯಲ್ಲಿ ಬಪ್ಪನಾಡು ಸಾರ್ವಜನಿಕ ಶ್ರೀ ಗಣೇಶೋತ್ಸವದ ಸುವರ್ಣ ಸಂಭ್ರಮ ವು ಯಶಸ್ವಿಯಾಗಿ ವಿಜೃಂಭಣೆಯಿಂದ ಜರಗಿತು.
ಸಮಾರಂಭದ ಐದು ದಿವಸದ ಸಭಾ ವೇದಿಕೆಯ ನಿರ್ವಹಣೆ ಯನ್ನು ನಮ್ಮ ಘಟಕವು ಅಚ್ಚುಕಟ್ಟಾಗಿ ನಿರ್ವಹಿಸಿತು.
SEP 19, 2025 7.42 AM IST


