ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಗ್ರಾಮ ಚಾವಡಿ ಕೊಣಾಜೆ ಆಶ್ರಯದಲ್ಲಿ “ಆಟಿದ ಐಸಿರ”
06-08-2025 ಬುಧವಾರ ಬ್ರಹ್ಮ ಶ್ರೀ ನಾರಾಯಣ ಗುರು ಸಮುದಾಯ ಭವನ ಗ್ರಾಮಚಾವಡಿ ಯಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಯುವವಾಹಿನಿ( ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು ಆಗಮಿಸಿದ್ದರು.
SEP 19, 2025 8.51 AM IST


