ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ನಡೆಯುತ್ತಿರುವ ವಿಶ್ವ ವಿಖ್ಯಾತ ಮಂಗಳೂರು ದಸರಾ – 2025, ನವರಾತ್ರಿ ಮಹೋತ್ಸವದ ಪ್ರಯುಕ್ತ ಘಟಕದ ವತಿಯಿಂದ ಒಂದು ದಿನದ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲಾಯಿತು ಹಾಗೂ ನಿರಂತರವಾಗಿ ನಡೆಯುತ್ತಿರುವ ಅನ್ನದಾನ ಸೇವೆಗೆ ಘಟಕದ ವತಿಯಿಂದ ಸಂಗ್ರಹಿಸಿದ ಮೊತ್ತವನ್ನು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಘಟಕದ ವತಿಯಿಂದ ಹಸ್ತಾಂತರಿಸಲಾಯಿತು.
OCT 19, 2025 3.31 PM IST


