Yuvavahini

OCT 21, 2025 3.19 PM IST

ಪದಗ್ರಹಣ ಸಮಾರಂಭ-ಯುವವಾಹಿನಿ (ರಿ.)ಗ್ರಾಮ ಚಾವಡಿ ಕೊಣಾಜೆ ಘಟಕ

ದಿನಾಂಕ: 06-07-2025 ನೇ ಆದಿತ್ಯವಾರ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನ,ಗ್ರಾಮ ಚಾವಡಿ ಕೊಣಾಜೆಯಲ್ಲಿ ನೆರವೇರಿತು.ಪ್ರಾರ್ಥನೆ ಯೊಂದಿಗೆ ಕಾರ್ಯಕ್ರಮ ಆರಂಭವಾಯಿತು..ಘಟಕದ ಒಂದನೇ ಉಪಾಧ್ಯಕ್ಷರು ವಿಜೇತ್ ಪಜೀರು ಪ್ರಾಸ್ತವಿಕ ಭಾಷಣದೊಂದಿಗೆ ಬಂದ ಎಲ್ಲಾ ಅತಿಥಿಗಳನ್ನು ಸ್ವಾಗತಿಸಿದರು,
ಈ ಕಾರ್ಯಕ್ರಮದ ಉದ್ಗಾಟನೆಯನ್ನು ಬ್ರಹ್ಮಶ್ರೀ ನಾರಾಯಣ ಗುರುಸೇವಾ ಸಂಘ(ರಿ) ಗ್ರಾಮಚಾವಡಿಯ ಅಧ್ಯಕ್ಷರು ಆದ ಶ್ರೀ ರವೀಂದ್ರ ಬಂಗೇರ ಕೊಣಾಜೆ ಅವರು ದೀಪಾ ಬೆಳಗುವುದರೊಂದಿಗೆ ನೆರವೇರಿಸಿದರು..ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಹರೀಶ್ ಪೂಜಾರಿ ಕೊಣಾಜೆ ವಹಿಸಿದ್ದರು.ಯುವ ವಾಹಿನಿ (ರಿ.)ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ, ಶ್ರೀ ಲೋಕೇಶ್ ಕೋಟ್ಯಾನ್ ಇವರು ಪ್ರತಿಜ್ಞಾ ವಿಧಿ ಬೋಧನೆ ಮಾಡಿದರು
ಮುಖ್ಯ ಅಥಿತಿಗಳಾಗಿ: ಪ್ರೊಫೆಸರ್ ಕೆ.ಆರ್ ಶಾನಿ.ನಿವೃತ್ತ ಪ್ರಾಧ್ಯಾಪಕರು ಯೂನಿವರ್ಸಿಟಿ ಕಾಲೇಜು ಮಂಗಳೂರು,
ಶ್ರೀಮತಿ ಗೀತಾ ಡಿ.ಕುಂದರ್ ಕೊಣಾಜೆ
ಅಧ್ಯಕ್ಷರು ಕೊಣಾಜೆ ಗ್ರಾಮ ಪಂಚಾಯತ್, ಮಂಗಳೂರ್

ರಾಸಾಯನಿಕ ಶಾಸ್ತ್ರ ವಿಭಾಗದ ಎಚ್.ಓ.ಡಿ ಮತ್ತು ಪ್ರೊಫೆಸರ್ ಆಗಿರುವಂತಹ ಡಾ! ಆಶಿತ್ ಎಮ್.ವಿ,
ಬ್ರೈಟ್ ಗ್ಲೋಬ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರು ಆದ ಶ್ರೀ ಮೋಹನ್ ರಾಜ್, ಯುವ ವಾಹಿನಿ (ರಿ.)ಕೇಂದ್ರ ಸಮಿತಿ ಮಂಗಳೂರು ಇದರ ಸಂಘಟನಾ ಕಾರ್ಯದರ್ಶಿ ಯಾದ ಶ್ರೀ ರಾಜೇಶ್ ವಿಟ್ಲ ಉಪಸ್ಥಿತಿ ಇದ್ದರು..ಈ ಕಾರ್ಯಕ್ರಮದಲ್ಲಿ” ಮಂಜನಾಡಿ ಗ್ರಾಮದ “ಅಶ್ವಿನಿ ಪೂಜಾರಿಯವರ ಮನೆ ಕುಸಿದು ಬಿದ್ದು ತನ್ನ ಇಬ್ಬರು ಮಕ್ಕಳು ಹಾಗೂ ತನ್ನ ಎರಡೂ ಕಾಲುಗಳನ್ನು ಕಳೆದು ಕೊ0ಡಿರುತ್ತಾರೆ, ಅವರ ವೈದ್ಯಕೀಯ ವೆಚ್ಚಕ್ಕಾಗಿ ಆರ್ಥಿಕ ನೆರವು ನೀಡಲಾಯಿತು..ಕಾರ್ಯಕ್ರಮ ದಲ್ಲಿ ಕೇಂದ್ರ ಸಮಿತಿ ಯ ಅಧ್ಯಕ್ಷರಾದ ಶ್ರೀ ಲೋಕೇಶ್ ಕೋಟ್ಯಾನ್ ಹಾಗೂ ಕೊಣಾಜೆ ಗ್ರಾಮ ಚಾವಡಿ ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಹರೀಶ್ ಪೂಜಾರಿಯವರನ್ನು ಸನ್ಮಾನಿಸಲಾಯಿತು,ಕ್ರೀಡಾ ಕ್ಷೇತ್ರದಲ್ಲಿ ಹಾಗೂ ಸಾ೦ಸ್ಕೃತಿಕ ಕ್ಷೇತ್ರ ಮತ್ತು ವೈದ್ಯಕೀಯ ಕ್ಷೇತ್ರ ದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸಾಧನ ಪುರಸ್ಕಾರ ನೀಡಲಾಯಿತು, 2024-2025 ನೇ ಸಾಲಿನ sslc ಹಾಗೂ puc ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂಧಿಸಲಾಯಿತು, ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಮತ್ತು ತುರ್ತು ಸಂದರ್ಭದಲ್ಲಿ ಅನಾರೋಗ್ಯ ಅಥವ ಇನ್ನಿತರ ಅವಘಡ ಗಳಿಗೆ ನೆರವಾಗುವ ಆಂಬುಲೆನ್ಸ್ ಸಂಚಾಲಕರ ನಿಸ್ವಾರ್ಥ ಸೇವೆಗೆ ಗೌರವರ್ಪಣೆ ನೀಡಲಾಯಿತು,
ನೂತನ ಕಾರ್ಯದರ್ಶಿ ಯಾದ ಶ್ರೀ ಮಿಥುನ್ ಪಜೀರು ಎಲ್ಲರಿಗೂ ಧನ್ಯವಾದ ನೀಡುವುದರೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!