ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ದಿನಾಂಕ 07.09.2025ರಂದು ನಡೆದ ಗುರುಗಳ 171ನೇ ಜಯಂತಿ ಕಾರ್ಯಕ್ರಮದಲ್ಲಿ ಘಟಕದ ವತಿಯಿಂದ ಸ್ವಯಂ ಸೇವೆಯಲ್ಲಿ ಭಾಗವಹಿಸಲಾಯಿತು.
ಘಟಕದ ಹೆಚ್ಚಿನ ಸದಸ್ಯರು ಬೆಳಿಗ್ಗೆಯಿಂದಲೇ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು.
ಅಧ್ಯಕ್ಷರಾದ ನಾಣ್ಯಪ್ಪ ಕೋಟ್ಯಾನ್ ಅವರೊಂದಿಗೆ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಸ್ವಯಂ ಸೇವೆಯಲ್ಲಿ ಭಾಗವಹಿಸಿದ್ದರು.
OCT 22, 2025 2.54 PM IST


