ರೋಟರಿ ಕ್ಲಬ್ ಮಂಗಳೂರು ಪೂರ್ವ, ರೋಟರಿ ಸಮುದಾಯ ದಳ ಕೊಲ್ಯ,
ಸಾರ್ವಜನಿಕ ಶ್ರೀಶಾರದಾ ಮಹೋತ್ಸವ ಸಮಿತಿ ಕೊಲ್ಯ ಹಾಗೂ
ಎನಿಮಲ್ ಕೇರ್ ಟ್ರಸ್ಟ್ ಮಂಗಳೂರು
ಇವರ ಸಹಕಾರದೊಂದಿಗೆ
ಹುಚ್ಚುನಾಯಿ ನಿಯಂತ್ರಣ ಲಸಿಕಾ ಶಿಬಿರ ಮತ್ತು ದೇಸಿ ನಾಯಿ ಹಾಗೂ ಬೆಕ್ಕಿನ ಮರಿಗಳ ಉಚಿತ ದತ್ತು ಸ್ವೀಕಾರ ಶಿಬಿರ
ದಿನಾಂಕ 28.09.25 ರಂದು ಶ್ರೀ ಶಾರದ ಮಹೋತ್ಸವ ಸಮಿತಿಯ ವಠಾರದಲ್ಲಿ ನೆರವೇರಿತು, ಸುಮಾರು ನೂರಕ್ಕೂ ಅಧಿಕ ನಾಯಿ ಹಾಗೂ ಬೆಕ್ಕಿಗೆ ಲಸಿಕೆ ನೀಡಲಾಯಿತು.ಈ ಸಮಯದಲ್ಲಿ ಜಂಟಿ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು


