Yuvavahini

OCT 22, 2025 3.53 PM IST

ಗುರುತತ್ವವಾಹಿನಿ ಭಜನಾ ಸಂಕೀರ್ತನೆಯಲ್ಲಿ ಗುರುಸಂದೇಶ -ಯುವವಾಹಿನಿ( ರಿ.) ಬಂಟ್ವಾಳ ಘಟಕ

ಯುವವಾಹಿನಿ ಯುವಶಕ್ತಿಯ ಪ್ರೇರಣೆಯ ದೀಪ .ಸಮಾಜ ಸೇವೆ, ಶಿಸ್ತು ಮತ್ತು ಒಗ್ಗಟ್ಟಿನ ಮೌಲ್ಯಗಳನ್ನು ಪಾಲಿಸುತ್ತಾ, ಯುವಕರಲ್ಲಿ ಹೊಸ ಚೈತನ್ಯವನ್ನು ಯುವವಾಹಿನಿ ತುಂಬುತ್ತಿದೆ.
ನಿರಂತರ ಸೇವೆ, ಶಿಸ್ತು, ಮತ್ತು ಸಕಾರಾತ್ಮಕ ಚಿಂತನೆಗಳ ಮೂಲಕ ನಾರಾಯಣಗುರುಗಳ ಸಂದೇಶ ಅನುಷ್ಠಾನ ಮಾಡುತ್ತಿರುವ ಯುವವಾಹಿನಿ ಯುವ ಪೀಳಿಗೆಗೆ ಪ್ರೇರಣೆಯ ದೀಪವಾಗಿದೆ. ಎಂದು ಬಂಟ್ವಾಳ ತಾಲುಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್ ತಿಳಿಸಿದರು

ಅವರು ಘಟಕದ ಆಶ್ರಯದಲ್ಲಿ ದಿನಾಂಕ 09/10/2025 ರಂದು ಮೇನಾಡು ಉದಯ ಪೂಜಾರಿ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಭಜನಾ ಸಂಕೀರ್ತನೆಯಲ್ಲಿ ಗುರುಸಂದೇಶ ನೀಡುತ್ತಾ ಮಾತನಾಡಿದರು.

ಯುವವಾಹಿನಿ ತನ್ನ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ಮಾಡಿದೆ ಎಂದು ಗುರುತತ್ವವಾಹಿನಿ ಆತಿಥ್ಯ ನೀಡಿದ ಯುವವಾಹಿನಿ ಬಂಟ್ವಾಳ ಘಟಕದ ಆರೋಗ್ಯ ನಿರ್ದೇಶಕ ಉದಯ ಪೂಜಾರಿ ಮೇನಾಡು ತಿಳಿಸಿದರು
ಘಟಕದ ಸದಸ್ಯರೆಲ್ಲರೂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಂಗೀತದಲ್ಲಿ
ಸಾತ್ವಿಕ್ ದೇರಾಜೆ
ರಾಜೇಶ್ ಅಮ್ಟೂರು, ವಿನಯ ಆಚಾರ್ಯ ಸಹಕರಿಸಿದರು

ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸ್ವಾಗತಿಸಿದರು, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಹರೀಶ್ ಸಾಲ್ಯಾನ್ ಅಜೆಕಲ ಧನ್ಯವಾದ ನೀಡಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!