ದಿನಾಂಕ:27-09-2025 ಶನಿವಾರ ದಂದು ಮಂಗಳೂರು ದಸರಾದ ಪ್ರಯುಕ್ತ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ಬೆಳಗ್ಗೆಯಿಂದ ಸಂಜೆ ವರೆಗೆ ಸ್ವಯಂ ಸೇವೆ ಸಲ್ಲಿಸಲಾಯಿತು.ಮತ್ತು
ಘಟಕದ ವತಿಯಿಂದ ಶ್ರೀ ಕ್ಷೇತ್ರದಲ್ಲಿ ನಡೆಯುವ ಅನ್ನದಾನ ಸೇವೆಗಾಗಿ ಕೇಂದ್ರ ಸಮಿತಿಗೆ ದೇಣಿಗೆ ನೀಡಲಾಯಿತು.
OCT 22, 2025 4.22 PM IST


