Yuvavahini

DEC 21, 2025 6.58 PM IST

ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು

ಅಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು ಆಯ್ಕೆ

ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು ಅವರು ಆಯ್ಕೆಯಾಗಿದ್ದಾರೆ. ಡಿಸೆಂಬರ್ 21ರಂದು ಮಂಗಳೂರು ಪುರಭವನದಲ್ಲಿ ನಡೆದ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶದ ಸಂದರ್ಭದಲ್ಲಿ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಯುವವಾಹಿನಿಯ 38 ನೇ ವಾರ್ಷಿಕ ಸಮಾವೇಶದಲ್ಲಿ ನೂತನ ಕಾರ್ಯಕಾರಿ ಸಮಿತಿಯನ್ನು ಘೋಷಣೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ರೇಖಾಗೋಪಾಲ್, ಪ್ರಥಮ ಉಪಾಧ್ಯಕ್ಷರಾಗಿ ವಿದ್ಯಾ ರಾಕೇಶ್, ದ್ವಿತೀಯ ಉಪಾಧ್ಯಕ್ಷರಾಗಿ ಸುರೇಶ್ ಪೂಜಾರಿ, ಕೋಶಾಧಿಕಾರಿಯಾಗಿ ಸತೀಶ್ ಕಿಲ್ಪಾಡಿ ಮೂಲ್ಕಿ,

ಜತೆ ಕಾರ್ಯದರ್ಶಿಯಾಗಿ ಹರೀಶ್ ಕೋಟ್ಯಾನ್ ಕುದನೆ, ಯುವಸಿಂಚನ ಕಾರ್ಯನಿರ್ವಾಹಕ ಸಂಪಾದಕರಾಗಿ ಹರೀಶ್ ವಿ. ಪಚ್ಚನಾಡಿ, ಸಾಮಾಜಿಕ ಜಾಲತಾಣ ಸಂಪಾದಕರಾಗಿ ರಾಜೇಶ್ ಸುವರ್ಣ ಬಂಟ್ವಾಳ, ವಿಶುಕುಮಾರ್ ದತ್ತಿನಿಧಿ ಸಂಚಾಲಕರಾಗಿ ಜಗದೀಶ್ ಕುಮಾರ್ ಉಡುಪಿ, ಸಾಂಸ್ಕೃತಿಕ ನಿರ್ದೇಶಕರಾಗಿ ದಿನೇಶ್ ಸುವರ್ಣ ರಾಯಿ, ಕ್ರೀಡಾ ನಿರ್ದೇಶಕರಾಗಿ ಶಂಕರ್ ಎ. ಕೋಟ್ಯಾನ್ ಮೂಡುಬಿದ್ರೆ, ವಾರ್ಷಿಕ ಸಮಾವೇಶ ನಿರ್ದೇಶಕರಾಗಿ ಅಜಿತ್ ಕುಮಾರ್ ಅಲೇರ್, ಮಹಿಳಾ ಸಂಘಟನಾ ನಿರ್ದೇಶಕರಾಗಿ ಸುಧಾ ಸುರೇಶ್ ಕೊಲ್ಯ,

ಸಮಾಜ ಸೇವಾ ನಿರ್ದೇಶಕರಾಗಿ ನಿತೀಶ್ ಎಚ್.ವೇಣೂರು, ನಾರಾಯಣಗುರು ತತ್ವ ಪ್ರಚಾರ ಹಾಗೂ ಅನುಷ್ಠಾನ ನಿರ್ದೇಶಕರಾಗಿ ಲೋಹಿತ್ ಆರ್., ವ್ಯಕ್ತಿತ್ವ ವಿಕಸನ ನಿರ್ದೇಶಕರಾಗಿ ಗಣೇಶ್ ವಿ.ಕೋಡಿಕಲ್, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ ರಂಜನ್ ಕೆ. ಕೋಟ್ಯಾನ್, ಪ್ರಚಾರ ನಿರ್ದೇಶಕರಾಗಿ ಶಿವಪ್ರಸಾದ್ ಎನ್.ಎ. ಕಡಬ, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾಗಿ ಹರೀಶ್ ಪೂಜಾರಿ ಬಾಕಿಲ ಮಾಣಿ, ಆರೋಗ್ಯ ನಿರ್ದೇಶಕರಾಗಿ ರಾಕೇಶ್ ಕುಮಾರ್ ಪಿ., ಸಭಾ ವ್ಯವಸ್ಥಾಪನಾ ನಿರ್ದೇಶಕರಾಗಿ ಕಿರಣ್ ಪಡುತೋಟ ಹಾಗೂ ಆಂತರಿಕ ಲೆಕ್ಕ ಪರಿಶೋಧಕರಾಗಿ ಸುಂದರ್ ಸುವರ್ಣ ಕೊಲ್ಯ,

ಸಂಘಟನಾ ಕಾರ್ಯದರ್ಶಿಗಳಾಗಿ ಅಶೋಕ್ ಕುಮಾರ್ ಸುರತ್ಕಲ್, ಜಯರಾಮ್ ಬಿ.ಎನ್. ಪುತ್ತೂರು, ಶಶಿಕಲಾ ಪಡುಬಿದ್ರೆ, ಸೋಮಸುಂದರ ಉಪ್ಪಿನಂಗಡಿ, ಶಿವರಾಮ್ ಜಿ. ಅಮೀನ್ ಹೆಜಮಾಡಿ, ಅಕ್ಷತ್ ಕುಮಾರ್ ಕುಪ್ಪೆಪದವು, ನಿರಂಜನ್ ಬಜಪೆ, ರಾಹುಲ್ ಎ. ಸನಿಲ್ ಕಂಕನಾಡಿ, ಇಂದಿರಾ ಬಿ.ಕೂಳೂರು, ನಾಗೇಶ್ ಪೂಜಾರಿ ಕೊಂಕಣಪದವು, ಶುಭಕರ ಪೂಜಾರಿ ವೇಣೂರು, ಸುಶಾಂತ್ ಕರ್ಕೇರ ಮೂಡುಬಿದ್ರೆ, ಗಣೇಶ್ ಕೆ.ಶಕ್ತಿನಗರ, ಸುಂದರ ಪೂಜಾರಿ ಕಡಬ, ಪ್ರಸಾದ್ ಕುಮಾರ್, ಮಮತಾ ರಾಜ್ ಕಾರ್ಕಳ ಹಾಗೂ ಹರೀಶ್ ಪೂಜಾರಿ ಎ. ಕೋಣಾಜೆ ಆಯ್ಕೆಯಾಗಿದ್ದಾರೆ.

ಯುವವಾಹಿನಿ ಕೇಂದ್ರ ಸಮಿತಿಯ ಆಯ್ಕೆ ಸಮಿತಿಯ ಸಂಚಾಲಕರಾದ ಹರೀಶ್ ಕೆ. ಪೂಜಾರಿ ಅವರು ನೂತನ ಕಾರ್ಯಕಾರಿ ಸಮಿತಿಯನ್ನು ಸಭೆಗೆ ಪರಿಚಯಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!