Yuvavahini

NOV 03, 2025 4.48 AM IST

ಯುವವಾಹಿನಿ (ರಿ.) ಕಾರ್ಕಾಳ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿ

ಯುವವಾಹಿನಿ ಕಾರ್ಕಳ ಘಟಕದ ಅಧ್ಯಕ್ಷರಾಗಿ ಪ್ರಕಾಶ್ ಪೂಜಾರಿ ಕೆರ್ವಾಶೆ ಆಯ್ಕೆ

ಅಧ್ಯಕ್ಷರು: ಪ್ರಕಾಶ್ ಪೂಜಾರಿ ಕೆರ್ವಾಶೆ
ಕಾರ್ಯದರ್ಶಿ: ರಾಕೇಶ್ ಅಮೀನ್

ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ನೂತನ ಅಧ್ಯಕ್ಷರಾಗಿ
ಪ್ರಕಾಶ್ ಪೂಜಾರಿ ಕೆರ್ವಾಶೆ ಆಯ್ಕೆಯಾಗಿದ್ದಾರೆ

2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ

ಅಧ್ಯಕ್ಷರು: ಪ್ರಕಾಶ್ ಪೂಜಾರಿ ಕೆರ್ವಾಶೆ

ಪ್ರಥಮ ಉಪಾಧ್ಯಕ್ಷರು: ಸಂತೋಷ್ ಪೂಜಾರಿ ಮಾಳ

ದ್ವಿತೀಯ ಉಪಾಧ್ಯಕ್ಷರು: ಸಂತೋಷ್ ಬಂಗ್ಲೆಗುಡ್ಡೆ

ಕಾರ್ಯದರ್ಶಿ: ರಾಕೇಶ್ ಅಮೀನ್

ಜೊತೆ ಕಾರ್ಯದರ್ಶಿ: ಶ್ರೇಯಸ್

ಕೋಶಾಧಿಕಾರಿ: ರವೀಂದ್ರ ನಕ್ರೆ

ವ್ಯಕ್ತಿತ್ವ ವಿಕಸನ ನಿರ್ದೇಶಕರು: ಸಂತೋಷ್ ಬಂಗೇರ ಮಿಯ್ಯಾರು

ಕ್ರೀಡಾ ನಿರ್ದೇಶಕರು: ಪ್ರಶಾಂತ್ ಬಜಗೋಳಿ

ಆರೋಗ್ಯ ನಿರ್ದೇಶಕರು: ಅಶೋಕ್ ಸುವರ್ಣ – ಪೆರ್ವಾಜೆ

ಸಮಾಜ ಸೇವಾ ನಿರ್ದೇಶಕರು: ಮಂಜುನಾಥ್ ಕೋಟ್ಯಾನ್ – ಸೂರಾಲು

ಸಾಂಸ್ಕೃತಿಕ ನಿರ್ದೇಶಕರು: ನಿತಿನ್ ಶಿರ್ಲಾಲು

ಕಲೆ ಮತ್ತು ಸಾಹಿತ್ಯ ನಿರ್ದೇಶಕರು: ಶ್ರೀನಿವಾಸ ಪೂಜಾರಿ – ಎರ್ಲಪಾಡಿ

ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು: ಪ್ರಕಾಶ್ ಕೋಟ್ಯಾನ್ – ಕಾಳಿಕಾಂಬ

ನಾರಾಯಣಗುರು ತತ್ವಪ್ರಚಾರ ಅನುಷ್ಠಾನ ನಿರ್ದೇಶಕರು: ಸಂದೇಶ್ ಕೋಟ್ಯಾನ್

ಮಹಿಳಾ ಸಂಘಟನಾ ನಿರ್ದೇಶಕರು: ಶುಭ ತೆಳ್ಳಾರು

ವಿದ್ಯಾನಿಧಿ ನಿರ್ದೇಶಕರು: ಮನೋಜ್ ಕುಮಾರ್

ಪ್ರಚಾರ ನಿರ್ದೇಶಕರು: ಶ್ರುತಿ ರಘುನಾಥ್

ವಿದ್ಯಾರ್ಥಿ ಸಂಘಟನಾ ನಿರ್ದೇಶಕರು: ವಿಕಾಸ್ ಸಾಣೂರು

ಸಂಘಟನಾ ಕಾರ್ಯದರ್ಶಿಗಳು: ಸತೀಶ್ ಪೂಜಾರಿ ಕಲತ್ರಪಾದೆ, ಅಜಯ್ ಮಿಯ್ಯಾರು, ಮಧುಕರ್ ಸುವರ್ಣ, ಜಯ ಕೋಟ್ಯಾನ್, ಪ್ರವೀಣ್ ಎಂ.ಕೆ., ರಾಕೇಶ್ ಬಂಗೇರ, ರತ್ನಾಕರ ವರಂಗ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!