Yuvavahini

DEC 14, 2025 6.22 AM IST

ಯುವವಾಹಿನಿ (ರಿ.) ಕಡಬ ಘಟಕದ 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿ

ಯುವವಾಹಿನಿ ಕಡಬ ಘಟಕದ ಅಧ್ಯಕ್ಷರಾಗಿ ಉಮೇಶ್ ಬಲ್ಪ ಆಯ್ಕೆ

ಕಡಬ : ಯುವವಾಹಿನಿ (ರಿ.) ಕಡಬ ಘಟಕದ 2025–26ನೇ ಸಾಲಿನ ನೂತನ ಅಧ್ಯಕ್ಷರಾಗಿ ಉಮೇಶ್ ಬಲ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಅಧ್ಯಕ್ಷರು : ಉಮೇಶ್ ಬಳ್ಪ
ಕಾರ್ಯದರ್ಶಿ: ಸತೀಶ್ ಕೊರಪ್ಪಣೆ

2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ:

ಅಧ್ಯಕ್ಷರು : ಉಮೇಶ್ ಬಳ್ಪ

ಉಪಾಧ್ಯಕ್ಷರು : ಸರಿತಾ ಉಂಡಿಲ

ಕಾರ್ಯದರ್ಶಿ:ಸತೀಶ್ ಕೊರಪ್ಪಣೆ

ಜತೆ ಕಾರ್ಯದರ್ಶಿ: ರಾಜು ಪದವು

ಕೋಶಾಧಿಕಾರಿ: ಸುಧಾಕರ ಪೂಜಾರಿ ಬಲ್ಯ

ವ್ಯಕ್ತಿತ್ವ ವಿಕಸನ ನಿರ್ದೇಶಕರು : ರೇಖಾ ಐತ್ತೂರು

ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ದೀಕ್ಷಿತ್ ಪಣೆಮಜಲು

ಸಮಾಜ ಸೇವಾ ನಿರ್ದೇಶಕರು : ಸುಚೇತ ಬರಂಬೆಟ್ಟು, ರಾಮಕುಂಜ

ಕಲೆ ಮತ್ತು ಸಾಹಿತ್ಯ ನಿರ್ದೇಶಕರು : ಅನಿತಾ ಕುತ್ಯಾಡಿ

ನಾರಾಯಣ ಗುರು ತತ್ವಪ್ರಚಾರ ಅನುಷ್ಠಾನ ನಿರ್ದೇಶಕರು : ಜಯಪ್ರಕಾಶ್ ದೋಳ

ವಿದ್ಯಾರ್ಥಿ ಸಂಘಟನಾ ನಿರ್ದೇಶಕರು : ಸುದೀಶ್ ಕುತ್ಯಾಡಿ

ಕ್ರೀಡಾ ನಿರ್ದೇಶಕರು :ನೇತ್ರಾವತಿ ಬಳ್ಪ

ಆರೋಗ್ಯ ನಿರ್ದೇಶಕರು : ರವಿ ಮಾಹಿಲ್ಗ

ಪ್ರಚಾರ ನಿರ್ದೇಶಕರು : ಧನಂಜಯ ಮರ್ಧಾಳ

ಮಹಿಳಾ ಸಂಘಟನಾ ನಿರ್ದೇಶಕರು :ಲೋಕೇಶ್ವರಿ ಪದವು

ಸಂಘಟನಾ ಕಾರ್ಯದರ್ಶಿಗಳು : ಜಯಶ್ರೀ ಅಲಾರ್ಮೆ, ಸಂಪತ್ ಕೊಂಬಾರು, ದಿನೇಶ್ ಕೇಪುಳು, ಸತೀಶ್ ಪಟ್ಟೆ, ತುಳಸಿ ಬಳ್ಪ, ಭವ್ಯ, ಮುರಳಿ ಸುಬ್ರಹ್ಮಣ್ಯ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!