Yuvavahini

DEC 21, 2025 10.00 AM IST

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ಯುವವಾಹಿನಿ (ರಿ) : ವಾರ್ಷಿಕ ಸಮಾವೇಶಗಳು

  1. 1988 : ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಕ್ಷೇತ್ರ, ಸುಂಕದಕಟ್ಟೆ
  2. 1989 : ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನ, ಹಳೆಯಂಗಡಿ
  3. 1990 : ಅಧ್ಯಕ್ಷ ಕೊರಗಪ್ಪ ಸ್ಮಾರಕ ಸಭಾಮಂದಿರ, ಶ್ರೀಗೋಕರ್ಣನಾಥ ಕ್ಷೇತ್ರ ಕುದ್ರೋಳಿ
  4. 1991 : ಶ್ರೀ ನಾರಾಯಣಗುರು ಸಭಾಭವನ, ಪಡುಬಿದ್ರಿ
  5. 1992 : ಶ್ರೀ ನಾರಾಯಣಗುರು ಸಭಾಗೃಹ, ಮೂಲ್ಕಿ
  6. 1993 : ಶ್ರೀ ಜವಾಹರಲಾಲ್ ನೆಹರೂ ಮೆಮೋರಿಯಲ್ ಸೆಂಟನರಿ ಹಾಲ್, ಪಣಂಬೂರು
  7. 1994 : ಸರ್ವಮಂಗಳ ಸಭಾಂಗಣ, ಶ್ರೀ ಬ್ರಹ್ಮಬೈದರ್ಕಳ ಗರಡಿ, ಕಂಕನಾಡಿ
  8. 1995 : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಹಳೆಯಂಗಡಿ
  9. 1996 : ಹೆಜಮಾಡಿ ಬಿಲ್ಲವರ ಸಭಾಗೃಹ, ಹೆಜಮಾಡಿ
  10. 1997 : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ, ಮಂಗಳೂರು
  11. 1998 : ಪಿಂಟೋ ಕಾಂಪ್ಲೆಕ್ಸ್, ಬಿ.ಸಿ. ರೋಡ್, ಬಂಟ್ವಾಳ
  12. 1999 : ಶ್ರೀ ನಾರಾಯಣಗುರು ಸಭಾಗೃಹ, ಮೂಲ್ಕಿ
  13. 2000 : ಶ್ರೀ ಶಿವಗಿರಿ ಸಭಾಗೃಹ, ಬನ್ನಂಜೆ, ಉಡುಪಿ
  14. 2001 : ಶ್ರೀ ನಾರಾಯಣಗುರು ಸ್ವಾಮಿ ಸಭಾಗೃಹ, ಪುತ್ತೂರು
  15. 2002 : ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನ, ಗಾಣದಪಡ್ಡು ಬಿ.ಸಿ.ರೋಡ್ ಬಂಟ್ವಾಳ
  16. 2003 : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ, ಮಂಗಳೂರು
  17. 2004 : ಹೆಜಮಾಡಿ ಬಿಲ್ಲವರ ಸಭಾಗೃಹ, ಹೆಜಮಾಡಿ
  18. 2005 : ಶ್ರೀ ಸಾರಂತಾಯ ಗರೋಡಿ, ಸಸಿಹಿತ್ತು, ಮಂಗಳೂರು
  19. 2006 : ಶ್ರೀ ರುಕ್ಕರಾಮ ಸಾಲ್ಯಾನ್ ಸಭಾಗೃಹ, ಬಿಲ್ಲವ ಸಮಾಜ ಸೇವಾ ಸಂಘ (ರಿ), ಮೂಲ್ಕಿ
  20. 2007 : ರವೀಂದ್ರ ಕಲಾಭವನ, ಯೂನಿವರ್ಸಿಟಿ ಕಾಲೇಜು, ಮಂಗಳೂರು
  21. 2008 : ಆರೂರು ಶ್ರೀಲಕ್ಷ್ಮೀನಾರಾಯಣ ರಾವ್ ಸಭಾಂಗಣ (ಪುರಭವನ), ಅಜ್ಜರಕಾಡು, ಉಡುಪಿ
  22. 2009 : ರುಕ್ಕರಾಮ ಸಾಲ್ಯಾನ್ ಸಭಾಗೃಹ, ಬಿಲ್ಲವ ಸಮಾಜ ಸೇವಾ ಸಂಘ (ರಿ), ಮೂಲ್ಕಿ
  23. 2010 : ಜವಾಹರಲಾಲ್ ನೆಹರು ಶತಮಾನೋತ್ಸವ ಸಭಾಂಗಣ (JNC), ಪಣಂಬೂರು
  24. 2011 : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಡು ಬಿ.ಸಿ. ರೋಡ್, ಬಂಟ್ವಾಳ
  25. 2012 : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ, ಮಂಗಳೂರು
  26. 2013 : ಜಯ ಸಿ. ಸುವರ್ಣ ಸಭಾಂಗಣ, ಹೆಜಮಾಡಿ ಬಿಲ್ಲವರ ಸಂಘ, ಹೆಜಮಾಡಿ
  27. 2014 : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ, ಮಂಗಳೂರು
  28. 2015 : ಬಿರ್ವ ಆಡಿಟೋರಿಯಂ, ಮೆಲ್ಕಾರ್, ಪಾಣೆಮಂಗಳೂರು
  29. 2016 : ಆರೂರು ಶ್ರೀ ಲಕ್ಷ್ಮೀನಾರಾಯಣ ರಾವ್ ಸಭಾಂಗಣ (ಪುರಭವನ), ಅಜ್ಜರಕಾಡು, ಉಡುಪಿ
  30. 2017 : ಹೆಚ್.ಎಮ್. ಆಡಿಟೋರಿಯಂ, ಉಪ್ಪಿನಂಗಡಿ
  31. 2018 : ಫಾದರ್ ಮುಲ್ಲರ್ ಕನ್ವೆನ್ಸನ್ ಸೆಂಟರ್, ಮಂಗಳೂರು
  32. 2019 : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಗದ್ದೆ, ಪುತ್ತೂರು
  33. 2020 : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಮಂಗಳೂರು
  34. 2021 : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ, ಮಂಗಳೂರು
  35. 2022 : ಅರ್ಪಣ’ ತೆರೆದ ಸಭಾಂಗಣ, ವಿಜಯಾ ಕಾಲೇಜ್, ಮೂಲ್ಕಿ
  36. 2023 : ‘ಶುಭಲಕ್ಷ್ಮೀ’ ಸಭಾಂಗಣ, ಬೆಂಜನಪದವು, ಬಂಟ್ವಾಳ
  37. 2024 : ಸೈಟ್ ಗೈಡ್ ಕನ್ನಡ ಭವನ, ಮೂಡುಬಿದಿರೆ
  38. 2025 : ಪುರಭವನ, ಮಂಗಳೂರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!