Yuvavahini

FEB 28, 2026 9.00 PM IST

ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ: ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಭೇಟಿ ಮತ್ತು ಪ್ರಸಾದ ಸ್ವೀಕಾರ

ಮಂಗಳೂರು: ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್ (ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ) ಇಲ್ಲಿ ನಡೆದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ, ದಿನಾಂಕ 28-02-2026 ರಂದು ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಕ್ಷೇತ್ರದ ದರ್ಶನ ಮತ್ತು ಪ್ರಸಾದ ಸ್ವೀಕಾರ ಕಾರ್ಯಕ್ರಮ ನಡೆಯಿತು.


ಜಾತ್ರಾ ಮಹೋತ್ಸವದ ಪುಣ್ಯ ಕಾಲದಲ್ಲಿ ಘಟಕದ ಸದಸ್ಯರೆಲ್ಲರೂ ಒಟ್ಟಾಗಿ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ನೀಡಲಾಗುವ ಬ್ರಹ್ಮ ಬೈದರ್ಕುಲು ಹಾಗೂ ದೇಯಿ ಬೈದೇತಿ ಕೋಟಿ ಚೆನ್ನಯ್ಯರ ಪವಿತ್ರ ಸಿರಿ ಗಂಧ ಪ್ರಸಾದವನ್ನು ಭಕ್ತಿಪೂರ್ವಕವಾಗಿ ಸ್ವೀಕರಿಸಲಾಯಿತು.
​ಈ ಸಂದರ್ಭದಲ್ಲಿ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳು ಹಾಗೂ ಘಟಕದ ಸರ್ವ ಸದಸ್ಯರು ಉಪಸ್ಥಿತರಿದ್ದು, ಕ್ಷೇತ್ರದ ಭವ್ಯ ಪರಂಪರೆ ಮತ್ತು ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡು ಧನ್ಯತೆ ಮೆರೆದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!