ಮಂಗಳೂರು: ದಿನಾಂಕ 09-03-2026 ನೇ ಸೋಮವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯನ್ನು ಯುವವಾಹಿನಿ (ರಿ.) ಕಂಕನಾಡಿ ಘಟಕದ ಸಹಯೋಗದೊಂದಿಗೆ ಭಕ್ತಿಭಾವದಿಂದ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.



