Yuvavahini

MAR 08, 2026 10.00 AM IST

ಅಧ್ಯಕ್ಷರಾಗಿ ರೋಹಿತ್ ಪೂಜಾರಿ ಆಯ್ಕೆ

ಬಜ್ಪೆ : ಯುವವಾಹಿನಿ(ರಿ) ಬಜ್ಪೆ ಘಟಕದ 2026 -27ನೇ ಸಾಲಿನ ಅಧ್ಯಕ್ಷರಾಗಿ ರೋಹಿತ್ ಪೂಜಾರಿ ಆಯ್ಕೆಯಾಗಿದ್ದಾರೆ

ಅಧ್ಯಕ್ಷರು : ರೋಹಿತ್ ಪೂಜಾರಿ
ಕಾರ್ಯದರ್ಶಿ : ಸುಚಿತಾ ದೇವರಾಜ್

ಪ್ರಥಮ ಉಪಾಧ್ಯಕ್ಷರು : ಪೂಜಾ ಕಿರಣ್ ಅತ್ತೋಳಿಗೆ

ದ್ವಿತೀಯ ಉಪಾಧ್ಯಕ್ಷರು : ಶರ್ಮಿಳಾ ಚಂದ್ರಶೇಖರ್

ಕಾರ್ಯದರ್ಶಿ : ಸುಚಿತಾ ದೇವರಾಜ್

ಜೊತೆ ಕಾರ್ಯದರ್ಶಿ : ದಿವ್ಯಾ ಸುನಿಲ್

ಕೋಶಾಧಿಕಾರಿ : ಸಂದೀಪ್ ಪೂಜಾರಿ

ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು : ಸಂಧ್ಯಾ ಸುನಿಲ್

ವ್ಯಕ್ತಿತ್ವ ವಿಕಸನ ನಿರ್ದೇಶಕರು : ದಯಾನಂದ್ ಅಮೀನ್

ಮಹಿಳಾ ಸಂಘಟನಾ ನಿರ್ದೇಶಕರು : ರೋಹಿಣಿ ರಾಜೇಶ್

ಸಮಾಜ ಸೇವಾ ನಿರ್ದೇಶಕರು : ಜಯರಾಮ ಪೂಜಾರಿ

ಸಾಂಸ್ಕೃತಿಕ ನಿರ್ದೇಶಕರು : ಜಯಶ್ರೀ ನಾಗೇಶ್, ಸಾನ್ವಿ ಆರ್ ಪೂಜಾರಿ

ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ಹರ್ಷಿತಾ

ವಿದ್ಯಾರ್ಥಿ ಸಂಘಟನಾ ನಿರ್ದೇಶಕರು : ಜೀವಿತಾ

ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕರು : ರೂಪೇಶ್ ಪೊರ್ಕೋಡಿ

ಪ್ರಚಾರ ನಿರ್ದೇಶಕರು : ವಿಜಯಲಕ್ಷ್ಮಿ

ವಿದ್ಯಾ ನಿಧಿ ನಿರ್ದೇಶಕರು : ಶಿಲ್ಪಾ ದಿನೇಶ್

ಸಂಘಟನಾ ಕಾರ್ಯದರ್ಶಿ : ಭಾಸ್ಕರ್ ಪೂಜಾರಿ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!