Yuvavahini

MAR 17, 2026 8.00 PM IST

ಯುವವಾಹಿನಿ(ರಿ) ಸುರತ್ಕಲ್ ಘಟಕದಲ್ಲಿ ಮಹಿಳಾ ದಿನಾಚರಣೆ ಆಚರಣೆ

ನಾಟಿನೈದ್ಯ ಸೇಸಮ್ಮರಿಗೆ ಸನ್ಮಾನ, ಮಹಿಳೆಯರಿಗೆ ವಿಶೇಷ ಆಟಗಳು

ಸುರತ್ಕಲ್: ಯುವವಾಹಿನಿ (ರಿ) ಸುರತ್ಕಲ್ ಘಟಕದ ವತಿಯಿಂದ ದಿನಾಂಕ 17-03-2026 ರಂದು ಕುಳಾಯಿ ಮಹಿಳಾ ಮಂಡಲದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಾಹುಲ್ ಎ. ಅಮೀನ್ ಹಾಗೂ ಮಹಿಳಾ ಸಂಘಟನಾ ನಿರ್ದೇಶಕಿ ಸುಧಾ ಸುರೇಶ್ ಉಪಸ್ಥಿತರಿದ್ದರು.
ಮಹಿಳಾ ದಿನಾಚರಣೆಯ ಅಂಗವಾಗಿ ನಾಟಿನೈದ್ಯರಾದ ಸೇಸಮ್ಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ಮಹಿಳೆಯರಿಗಾಗಿ ವಿಶೇಷ ಆಟಗಳನ್ನು ಆಯೋಜಿಸಲಾಗಿದ್ದು, ಭಾಗವಹಿಸಿದವರು ಉತ್ಸಾಹದಿಂದ ಪಾಲ್ಗೊಂಡರು.
ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶೋಭೆ ತಂದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!