Yuvavahini

MAR 22, 2026 1.00 PM IST

ಯುವವಾಹಿನಿ ( ರಿ) ಶಕ್ತಿ ನಗರ ಘಟಕ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿ

ಅಧ್ಯಕ್ಷರಾಗಿ ತೇಜಸ್ ವಿ ಪೂಜಾರಿ ಆಯ್ಕೆ

ಶಕ್ತನಗರ : ಯುವವಾಹಿನಿ ( ರಿ) ಶಕ್ತಿ ನಗರ ಘಟಕ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ತೇಜಸ್ ವಿ ಪೂಜಾರಿ ಆಯ್ಕೆಯಾಗಿದ್ದಾರೆ

ಅಧ್ಯಕ್ಷರು : ತೇಜಸ್ ವಿ ಪೂಜಾರಿ
ಕಾಯ೯ದಶಿ೯: ಪ್ರತಿಭಾ ಶಶಿರಾಜ್

ಪ್ರಥಮ ಉಪಾಧ್ಯಕ್ಷರು : ಅಕ್ಷತ ಚರಣ್
ದ್ವಿತೀಯ ಉಪಾಧ್ಯಕ್ಷರು : ರವೀಂದ್ರ ಪೂಜಾರಿ
ಕಾಯ೯ದಶಿ೯: ಪ್ರತಿಭಾ ಶಶಿರಾಜ್
ಜೊತೆ ಕಾಯ೯ದಶಿ೯: ಅನನ್ಯ
ಕೋಶಾಧಿಕಾರಿ: ಯೋಗೇಂದ್ರ ಕೋಟ್ಯಾನ್

ಮಹಿಳಾ ಸಂಘಟನಾ ನಿರ್ದೇಶಕರು: ಕವಿತಾ ಮತ್ತು ಪದ್ಮಾವತಿ
ವಿದ್ಯಾ ನಿಧಿ ನಿರ್ದೇಶಕರು : ಲತೀಶ್ ಪೂಜಾರಿ
ಪ್ರಚಾರ ನಿರ್ದೇಶಕರು : ನವೀನ್ ಕುಮಾರ್
ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು : ಚರಣ್ ರಾಜ್
ಕಲೆ ಮತ್ತು ಸಾಹಿತ್ಯ ನಿದ೯ಶಕರು : ರಕ್ಷಿತ ಚರಣ್
ಉದ್ಯೋಗ ಮತ್ತು ಭವಿಷ್ಯ ನಿಮಾ೯ಣ ನಿರ್ದೇಶಕರು : ಆಶಿಷ್ ಪೂಜಾರಿ
ಸಮಾಜ ಸೇವಾ ನಿರ್ದೇಶಕರು :ಕ್ರಷ್ಣಪ್ಪ ಅಂಚನ್
ಆರೋಗ್ಯ ನಿರ್ದೇಶಕರು : ಪುಷ್ಪ ಎಸ್ ಕರ್ಕೇರ
ಕ್ರೀಡಾ ನಿರ್ದೇಶಕರು : ಅವಿನಾಶ್ ಕುಮಾರ್
ವ್ಯಕ್ತಿತ್ವ ವಿಕಾಸನ ನಿರ್ದೇಶಕರು : ನವೀನ್ ಚಂದ್ರ
ವಿದ್ಯಾರ್ಥಿ ಸಂಘಟನಾ ನಿರ್ದೇಶಕರು : ಸಿಂಚನ
ಸಂಘಟನಾ ಕಾರ್ಯದರ್ಶಿ: ಲಾವಣ್ಯ, ಮತ್ತು ಶಶಿರಾಜ್ ಕೋಟ್ಯಾನ್

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!