Yuvavahini

MAR 29, 2026 11.00 PM IST

ಯುವವಾಹಿನಿ (ರಿ) ಮಾಣಿ ಘಟಕದ 2026-27 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿ

ಅಧ್ಯಕ್ಷರಾಗಿ ಗಣೇಶ್ ಪೂಜಾರಿ ಕೊಡಾಜೆ ಆಯ್ಕೆ

ಮಾಣಿ : ಯುವವಾಹಿನಿ (ರಿ) ಮಾಣಿ ಘಟಕದ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಗಣೇಶ್ ಪೂಜಾರಿ ಕೊಡಾಜೆ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರು : ಗಣೇಶ್ ಪೂಜಾರಿ
ಕಾರ್ಯದರ್ಶಿ: ವಿಶ್ವನಾಥ ಉರ್ದಿಲ,

ಪ್ರಥಮ ಉಪಾಧ್ಯಕ್ಷರು : ಸುಜಿತ್ ಅಂಚನ್ ಮಾಣಿ
ದ್ವಿತೀಯ ಉಪಾಧ್ಯಕ್ಷರು : ಸತೀಶ್ ಕೊಪ್ಪರಿಗೆ
ಕಾರ್ಯದರ್ಶಿ: ವಿಶ್ವನಾಥ ಉರ್ದಿಲ,
ಜತೆ ಕಾರ್ಯದರ್ಶಿ : ಶಶಿಪ್ರಭಾ ಮಿತ್ತೂರು,
ಕೋಶಾಧಿಕಾರಿ : ತ್ರಿವೇಣಿ ರಮೇಶ್ ಮುಜಲ,

ಸಾಂಸ್ಕೃತಿಕ ನಿರ್ದೇಶಕರು : ಕೃಪಾನ್ ಪುತ್ತೂರು,
ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು : ಶ್ರೀಧರ್ ಮುಜಲ,
ವ್ಯಕ್ತಿತ್ವ ವಿಕಸನ ನಿರ್ದೇಶಕರು : ಸತೀಶ್ ಮುರುವ,
ಕಲೆ ಮತ್ತು ಸಾಹಿತ್ಯ ನಿರ್ದೇಶಕರು : ರಾಜೇಶ್ ಕೋಟ್ಯಾನ್,
ಕ್ರೀಡಾ ನಿರ್ದೇಶಕರು : ಸಂದೇಶ್ ಕಡೇಶ್ವಾಲ್ಯ,
ಆರೋಗ್ಯ ನಿರ್ದೇಶಕರು : ರತಿ ಸುರ್ಲಾಜೆ,
ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ಕೇಶವ ಬರಿಮಾರ್,
ಸಮಾಜ ಸೇವಾ ನಿರ್ದೇಶಕರು : ಸುರೇಶ್ ಬಾಕಿಲ,
ಪ್ರಚಾರ ನಿರ್ದೇಶಕರು : ಚರಣ್ ಜೆ ಅನಂತಾಡಿ,
ಮಹಿಳಾ ಸಂಘಟನಾ ನಿರ್ದೇಶಕರು : ಪುಷ್ಪಶ್ರೀ ನಾಗೇಶ್,
ವಿದ್ಯಾರ್ಥಿ ಸಂಘಟನಾ ನಿರ್ದೇಶಕರು : ಯಶಸ್ವಿನಿ, ಶ್ರೇಯ, ಭವಿಷ್ಯ ಬಾಕಿಲ,

ಸಂಘಟನಾ ಕಾರ್ಯದರ್ಶಿಗಳು
ಅನಂತಾಡಿ : ಸೀತಾಲಕ್ಷ್ಮಿ, ಸುಜೀತ್ ಬಾಕಿಲ,
ಮಾಣಿ : ಸ್ಮಿತಾ ಹಳೀರ, ಗಂಗಾಧರ್ ಮಾಣಿ
ಬರಿಮಾರ್ : ಸಾಯಿ ಪ್ರಣಾಮ್, ಭರತ್ ಕೇವ, ರಾಮಣ್ಣ,
ನೆಟ್ಲಾ ಮೂಡ್ನೂರು : ಪ್ರಸಾದ್ ಮಿತ್ತಕೋಡಿ, ಮೋಹನ್ ಮುಜಲ,
ಪೆರಾಜೆ : ಲೋಹಿತ್ ಮಡಲ, ಸುಕೇಶ್ ಬಡೇಕೋಡಿ
ಕೆದಿಲ : ಬಾಲಕೃಷ್ಣ ಕೆರೆಕೋಡಿ, ನಿತಿನ್ ಅಂಗರಾಜೆ,
ಇಡ್ಕಿದು : ನವೀನ್ ಸೂರ್ಯ, ರೇಖಾ ಇಡ್ಕಿದು,
ಬಿಳಿಯೂರು : ವಿಕ್ರಮ್ ಬಿಳಿಯೂರು, ಚೇತನ್ ಮಲ್ಲಡ್ಕ,
ಪೆರ್ನೆ : ಅಮಿತಾ ಪೆರ್ನೆ, ಶುಭ ಪೆರ್ನೆ,
ಕಡೇಶ್ವಾಲ್ಯ : ಯಶೋಧ, ಶಿವಾನಿ

ಸಲಹೆಗಾರರು : ಲೋಕನಾಥ್ ತಿಮರಾಜೆ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!