Yuvavahini

AUG 20, 2026 8.00 PM IST

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಕೆ 74

ಸಂಘಟನೆಯಿಲ್ಲದೆ ಸಮುದಾಯದ ಪ್ರಗತಿ ಅಸಾಧ್ಯ: ಬೇಬಿ ಕುಂದರ್

ಬಿ.ಸಿ.ರೋಡು : ನಾರಾಯಣ ಗುರುಗಳು ಯಾವುದೇ ಸಮುದಾಯಕ್ಕೆ ಸೀಮಿತವಾಗಿರಲಿಲ್ಲ. ಜಾತಿ-ಭೇದಗಳನ್ನು ಮೀರಿ ಎಲ್ಲರನ್ನೂ ಒಗ್ಗೂಡಿಸುವುದು ಅವರ ಆಶಯವಾಗಿತ್ತು. ಸಂಘಟನೆಯಿಲ್ಲದೆ ಯಾವುದೇ ಸಮುದಾಯದ ಪ್ರಗತಿ ಸಾಧ್ಯವಿಲ್ಲ ಎಂಬುದು ನಾರಾಯಣ ಗುರುಗಳ ಸಂದೇಶವಾಗಿತ್ತು ಎಂದು ಬಂಟ್ವಾಳ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬೇಬಿ ಕುಂದರ್ ಹೇಳಿದರು.

ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ನಡೆದ ಗುರುತತ್ವವಾಹಿನಿ ಮಾಲಿಕೆ 74 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಂಘಟನೆ ಹಾಗೂ ಸಾಮೂಹಿಕ ಪ್ರಯತ್ನಗಳ ಮೂಲಕ ಸಮಾಜದ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಗೆ ಮತ್ತಷ್ಟು ವೇಗ ನೀಡಬಹುದು ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಉಪಾಧ್ಯಕ್ಷ ನಿಕೇಶ್ ಕೋಟ್ಯಾನ್, ಕೋಶಾಧಿಕಾರಿ ಪ್ರಜಿತ್ ಅಮೀನ್, ಆಂತರಿಕ ಲೆಕ್ಕ ಪರಿಶೋಧಕ ನವೀನ್ ಲೋರಟ್ಟೋ, ನಿರ್ದೇಶಕರಾದ ಶೈಲೇಶ್ ಕುಚ್ಚಿಗುಡ್ಡೆ, ಯೋಗೀಶ್ ಕಲ್ಲಡ್ಕ, ಸುನೀತಾ ಮಾರ್ನಬೈಲು, ಸದಸ್ಯರಾದ ಪ್ರಶಾಂತ್ ಎರಮಲೆ, ಯಶೋಧರ ಕಡಂಬಳಿಕೆ, ಯತೀಶ್ ಬೊಳ್ಳಾಯಿ, ನಾರಾಯಣ ಪಲ್ಲಿಕಂಡ, ಉದಯ್ ಮೇನಾಡ್ ಹಾಗೂ ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ., ಗಣೇಶ್ ಪೂಂಜಾರೆ ಕೊಡಿ, ನಾಗೇಶ್ ಪೊನ್ನೋಡಿ, ಶಿವಾನಂದ ಎಂ. ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು, ಸದಸ್ಯರು ಹಾಗೂ ಬಿಲ್ಲವ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಭಜನಾ ಸಂಕೀರ್ತನೆಯಲ್ಲಿ ಸಾತ್ವಿಕ್ ದೇರಾಜೆ ಹಾಗೂ ಕಾರ್ತಿಕ್ ದೇರಾಜೆ ಸಂಗೀತ ಸೇವೆ ಸಲ್ಲಿಸಿದರು. ಆತಿಥ್ಯ ವಹಿಸಿದ್ದ ತಿಲಕ್ ಶಾಂತಿ ಅವರು ಆಗಮಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!