Yuvavahini

NOV 07, 2026 8.00 PM IST

ಯುವವಾಹಿನಿ.(ರಿ).ಬೆಳ್ತಂಗಡಿ ಘಟಕ

ತುಳುನಾಡ ತುಡರ್ ಪರ್ಬ ಪ್ರೀತಿ ಬಾಂಧವ್ಯದ ಸಂಕೇತ

ಬೆಳ್ತಂಗಡಿ ನ 07 : ಯುವವಾಹಿನಿ.(ರಿ.)ಬೆಳ್ತಂಗಡಿ ‌ಘಟಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಭಜನಾ‌ ಮಂಡಳಿ (ರಿ.)ಪಣಕಜೆ, ಶ್ರೀ ಕೃಷ್ಣಾ ಮಹಿಳಾ‌ ಮಂಡಳಿ, ಧ್ವನಿ ನ್ಯೂಸ್ ಬೆಳ್ತಂಗಡಿ ಇದರ ‌ಸಹಯೋಗದಲ್ಲಿ ನವೆಂಬರ್ 7 ರಂದು ಶ್ರೀ ಕೃಷ್ಣಾ ಭಜನಾ ಮಂದಿರ ಪಣಕಜೆಯಲ್ಲಿ ತುಳುನಾಡ ತುಡರ್‌ ಪರ್ಬ-2026 ಎಂಟನೇ ವರ್ಷದ ಸಾರ್ವಜನಿಕ ದೀಪಾವಳಿ ಆಚರಣೆಯನ್ನು ಹಮ್ಮಿಕೊಳ್ಳಲಾಯಿತು.

ಜೊತೆಯಲ್ಲಿ ” ತುಳುನಾಡ ತುಡರ್ ಪರ್ಬ *ಕವಿ ಗೋಷ್ಠಿ ಸಾರ್ವಜನಿಕ ಗೂಡು ದೀಪ ಸ್ಪರ್ಧೆ, ರಂಗೋಲಿ ಸ್ಪರ್ಧೆ ಯನ್ನು ಆಯೋಜಿಸಲಾಗಿತ್ತು.
ಸಾವಿರದ‌ ಒಂದು ಹಣತೆಗಳ ಪ್ರಜ್ವಲನೆ, ಗೋಪೂಜೆ ಮತ್ತು ಸಭಾ ಕಾರ್ಯಕ್ರಮವು ನಡೆಯಿತು.
ಸಭಾ ಅಧ್ಯಕ್ಷತೆಯನ್ನು ಯುವವಾಹಿನಿ.(ರಿ.) ಬೆಳ್ತಂಗಡಿ ಇದರ ಅಧ್ಯಕ್ಷರು ವಹಿಸಿದರು. ಜಿಲ್ಲಾ ಕನ್ನಡ ರಾಜ್ಯೋತ್ಸವ ಪುರಸ್ಕೃತ ಪತ್ರಕರ್ತರಾದ ಮನೋಹರ್ ಬಳೆಂಜರನ್ನು ಅಭಿನಂದಿಸಲಾಯಿತು.
‘ಕಬಿಗೋಷ್ಠಿ’ ಕಾರ್ಯಕ್ರಮವನ್ನು ಆಕಾಶ್ ಪೂಜಾರಿ ಗೇರುಕಟ್ಟೆ ನಿರ್ವಹಿಸಿದರು ಸಭಾ ಕಾರ್ಯಕ್ರಮವನ್ನು ಪ್ರಸ್ತಾವಿಕ ನುಡಿಗಳೊಂದಿಗೆ ಯುವವಾಹಿನಿ ಘಟಕದ ಮಾಜಿ ಅಧ್ಯಕ್ಷ ರಾದ ಎಂ.ಕೆ ಪ್ರಸಾದ್ ಇವರು ಅತಿಥಿ ಗಣ್ಯರನ್ನು ಸ್ವಾಗತಿಸಿದರು ಯೋಗೀಶ್ ಪೂಜಾರಿ ಕಡ್ತಿ ಲ ಇವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಘಟಕದ ಸಾಂಸ್ಕೃತಿಕ ನಿರ್ದೇಶಕರಾದ ಮೋಹನ್ ಕಾನರ್ಪ ವಂದಿಸಿದರು.
ಧನರಾಜ್ ಕುದ್ರಡ್ಕ ಕಾರ್ಯಕ್ರಮವನ್ನು ನಿರೂಪಿಸಿದರು ಊರಿನ ಸರ್ವರ ಸಹಕಾರದೊಂದಿಗೆ ಯುವವಾಹಿನಿ (ರಿ.) ಬೆಳ್ತಂಗಡಿ ಆಯೋಜನೆ “ತುಳುನಾಡ ತುಡರ್ ಪರ್ಬೊ-೨೦೨೬” ಯಶಸ್ವಿಯಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!