Yuvavahini

NOV 07, 2026 8.00 PM IST

ಯುವವಾಹಿನಿ ಬಜಪೆ ಘಟಕದಿಂದ ಸ್ವಯಂಸೇವೆ

ಗುರುಗಳ ಪ್ರತಿಷ್ಠಾ ವರ್ಧಂತ್ಯುತ್ಸವದಲ್ಲಿ

ಬಜಪೆ ನ 07 : ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಬಿಂಬ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ನವೆಂಬರ್ 8, 2026ರಂದು ಬಜಪೆಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಯುವವಾಹಿನಿ (ರಿ.) ಬಜಪೆ ಘಟಕದ ಸದಸ್ಯರು ಹಾಗೂ ಗುರುಮಂದಿರದ ಸದಸ್ಯರು ಸೇವಾಭಾವದಿಂದ ಸ್ವಯಂಸೇವೆಯಲ್ಲಿ ತೊಡಗಿಸಿಕೊಂಡರು.

ವರ್ಧಂತ್ಯುತ್ಸವದ ಅಂಗವಾಗಿ ಗುರುದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಬಜಪೆ ವ್ಯಾಪ್ತಿಯ ವಿವಿಧ ಭಜನಾ ತಂಡಗಳಿಂದ ನಿರಂತರ ಭಜನಾ ಸಂಕೀರ್ತನೆ ಭಕ್ತಿಭಾವದಿಂದ ನಡೆಯಿತು.

ಮಧ್ಯಾಹ್ನದ ಅನ್ನಪ್ರಸಾದ ಸೇವೆಯಲ್ಲಿ ಹಾಗೂ ಭಜನಾ ಸಂಕೀರ್ತನೆಯಲ್ಲಿ ಪಾಲ್ಗೊಂಡ ಭಜನಾ ತಂಡದ ಸದಸ್ಯರಿಗೆ ನಿರಂತರವಾಗಿ ಚಹಾ ಮತ್ತು ಫಲಾಹಾರ ವಿತರಿಸುವ ಸೇವೆಯಲ್ಲಿ ಯುವವಾಹಿನಿ ಸದಸ್ಯರು ಸಕ್ರಿಯವಾಗಿ ತೊಡಗಿಸಿಕೊಂಡರು.

ಗುರುಸೇವೆಯೇ ಜನಸೇವೆ ಎಂಬ ಭಾವನೆಯೊಂದಿಗೆ, ಶ್ರದ್ಧೆ, ಭಕ್ತಿ ಮತ್ತು ಸೇವಾ ಮನೋಭಾವದಿಂದ ಕಾರ್ಯಕ್ರಮದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ ಯುವವಾಹಿನಿ ಬಜಪೆ ಘಟಕದ ಸದಸ್ಯರು ಶ್ರೀ ಗುರುದೇವರ ಕೃಪೆಗೆ ಪಾತ್ರರಾದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!