Yuvavahini

NOV 22, 2026 7.00 PM IST

ಯುವವಾಹಿನಿ (ರಿ.) ಕುಪ್ಪೆಪದವು–ಎಡಪದವು ಘಟಕದ ವತಿಯಿಂದ

ಗುರುಪೂಜೆ ಪ್ರಯುಕ್ತ ಭಜನಾ ಕಾರ್ಯಕ್ರಮ

ಎಡಪದವು, ನ. 22: ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಎಡಪದವು ಇಲ್ಲಿ ಗುರುಪೂಜೆಯ ಪ್ರಯುಕ್ತ ಯುವವಾಹಿನಿ (ರಿ.) ಕುಪ್ಪೆಪದವು–ಎಡಪದವು ಘಟಕದ ವತಿಯಿಂದ ಭಜನಾ ಕಾರ್ಯಕ್ರಮವು ನ. 22ರ ಆದಿತ್ಯವಾರದಂದು ನಡೆಯಿತು.

ಗುರುಭಕ್ತಿಯೊಂದಿಗೆ ನಡೆದ ಭಜನಾ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಗೋಪಾಲ್ ಪೂಜಾರಿ, ಘಟಕದ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರು ಉಪಸ್ಥಿತರಿದ್ದು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಗುರುಪೂಜೆಯ ಅಂಗವಾಗಿ ನಡೆದ ಈ ಭಜನಾ ಕಾರ್ಯಕ್ರಮವು ಭಕ್ತಿಭಾವದ ವಾತಾವರಣದಲ್ಲಿ ನೆರವೇರಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : ನವೆಂಬರ್ 20, 2026
ಸ್ಥಳ : ಅಡ್ಯಾರ್ ಗಾರ್ಡನ್ ಮಂಗಳೂರು

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ

ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು – ಸಮಾಜಮುಖಿ ಸೇವೆಗೆ ಶಾಶ್ವತ ಕೇಂದ್ರದ ಸಾರ್ಥಕ ಕನಸು ನನಸು ಮಂಗಳೂರು ನ 15 : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಬಹುದಿನಗಳ ಕನಸಾದ ನೂತನ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭವು ನವೆಂಬರ್...

Sunday, 15-11-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಘಟಕದ ಆತಿಥ್ಯದಲ್ಲಿ

ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರಿಗೆ 2026ನೇ ಸಾಲಿನ ವಿಶುಕುಮಾರ್ ಪ್ರಶಸ್ತಿ ಪ್ರದಾನ

ಉಡುಪಿ ನ 01 : “ವಿದ್ಯೆ, ಉದ್ಯೋಗ, ಸಂಪರ್ಕ” ಎಂಬ ಧ್ಯೇಯವಾಕ್ಯದೊಂದಿಗೆ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಜನಪರ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ.) ಉಡುಪಿ ಘಟಕದ...

Sunday, 01-11-2026

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
error: Content is protected !!