Yuvavahini

NOV 22, 2026 7.00 PM IST

ಯುವವಾಹಿನಿ (ರಿ.) ಕಡಬ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಆಯ್ಕೆ

ಅಧ್ಯಕ್ಷರಾಗಿ ಸರಿತಾ ಸುವರ್ಣ ಉಂಡಿಲ

ಕಡಬ ನ 22 : ಯುವವಾಹಿನಿ (ರಿ.) ಕಡಬ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿ ಆಯ್ಕೆ ಮಾಡಲಾಯಿತು.

ಅಧ್ಯಕ್ಷರು : ಸರಿತಾ ಉಂಡಿಲ

ಅಧ್ಯಕ್ಷರು : ಸರಿತಾ ಸುವರ್ಣ ಉಂಡಿಲ
ಪ್ರಥಮ ಉಪಾಧ್ಯಕ್ಷರು : ಜಯಪ್ರಕಾಶ್ ದೋಳ
ದ್ವಿತೀಯ ಉಪಾಧ್ಯಕ್ಷರು : ಸತೀಶ್ ಬಳ್ಪ
ಕಾರ್ಯದರ್ಶಿ : ಧನಂಜಯ ಮರ್ಧಾಳ,
ಜೊತೆ ಕಾರ್ಯದರ್ಶಿ : ತುಳಸಿ ಪಡ್ಕಿಲಾಯ
ಕೋಶಾಧಿಕಾರಿ : ಸವಿತಾ ಸುಬ್ರಹ್ಮಣ್ಯ

ಕಾರ್ಯದರ್ಶಿ : ಧನಂಜಯ ಕೆ :

ವ್ಯಕ್ತಿತ್ವ ವಿಕಸನ ನಿರ್ದೇಶಕರು : ಯಶೋಧರ ಜಾಲು,
ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ಭರತ್ ರಾಮಕುಂಜ,
ಸಮಾಜ ಸೇವಾ ನಿರ್ದೇಶಕರು : ಪವನ್ ಬಳ್ಪ,
ಕಲೆ ಮತ್ತು ಸಾಹಿತ್ಯ ನಿರ್ದೇಶಕರು : ಜಯಶೀಲ ದಿನೇಶ್ ಅಲಾರ್ಮೆ
ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರು : ಪ್ರೇಮಾ ವಿದ್ಯಾನಗರ,
ವಿದ್ಯಾನಿಧಿ ನಿರ್ದೇಶಕರು : ಅನ್ವಿತಾ ಎಚ್.,
ಕ್ರೀಡಾ ನಿರ್ದೇಶಕರು : ಮಹೇಶ್ ಅಲಂಕಾರು,
ಆರೋಗ್ಯ ನಿರ್ದೇಶಕರು : ರೇಖಾ ಐತ್ತೂರು,
ವಿದ್ಯಾನಿಧಿ ನಿರ್ದೇಶಕರು : ನಂದೀಶ್ ಅಲಂಕಾರು,
ಪ್ರಚಾರ ನಿರ್ದೇಶಕರು : ಯತಿನ್ ಚಾರ್ವಕ,
ಮಹಿಳಾ ಸಂಘಟನಾ ನಿರ್ದೇಶಕರು : ಹರಿಣಾಕ್ಷಿ ಅಂಗಣ

ಸಂಘಟನಾ ಕಾರ್ಯದರ್ಶಿಗಳು
ಪ್ರಣೀತ್, ರಮ್ಯಾ ಸುದರ್ಶನ್ ,
ಭವ್ಯ ಆಲಂಕಾರು,
ಶಿಲ್ಪಾ ಕೇನ್ಯ ದಿವ್ಯಾ ನೂಜಾಡಿ ,
ನಾಗೇಶ್ ಪೊಲೆಂಜ,
ರಚನಾ ಹರೀಶ್,
ಗಿರೀಶ್ ಬೇಂಗಡ್ಕ
ಮನೋಜ್ ಕೋರಿಯರ್,
ಆಶಾ ಬೇಂಗತಡ್ಕ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : ನವೆಂಬರ್ 20, 2026
ಸ್ಥಳ : ಅಡ್ಯಾರ್ ಗಾರ್ಡನ್ ಮಂಗಳೂರು

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ

ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು – ಸಮಾಜಮುಖಿ ಸೇವೆಗೆ ಶಾಶ್ವತ ಕೇಂದ್ರದ ಸಾರ್ಥಕ ಕನಸು ನನಸು ಮಂಗಳೂರು ನ 15 : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಬಹುದಿನಗಳ ಕನಸಾದ ನೂತನ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭವು ನವೆಂಬರ್...

Sunday, 15-11-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಘಟಕದ ಆತಿಥ್ಯದಲ್ಲಿ

ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರಿಗೆ 2026ನೇ ಸಾಲಿನ ವಿಶುಕುಮಾರ್ ಪ್ರಶಸ್ತಿ ಪ್ರದಾನ

ಉಡುಪಿ ನ 01 : “ವಿದ್ಯೆ, ಉದ್ಯೋಗ, ಸಂಪರ್ಕ” ಎಂಬ ಧ್ಯೇಯವಾಕ್ಯದೊಂದಿಗೆ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಜನಪರ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ.) ಉಡುಪಿ ಘಟಕದ...

Sunday, 01-11-2026

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
error: Content is protected !!