Yuvavahini

APR 30, 2017 10.35 AM IST

ಯುವವಾಹಿನಿ (ರಿ) ಸುಳ್ಯ ಘಟಕ

ಶಿವಪ್ರಸಾದ್ ನೇತ್ರತ್ವದ ಸುಳ್ಯ ಯುವವಾಹಿನಿ ಪದಗ್ರಹಣ

ಶಿವಪ್ರಸಾದ್ ಕೆ.ವಿ, ಅಧ್ಯಕ್ಷ ಯುವವಾಹಿನಿ (ರಿ) ಸುಳ್ಯ ಘಟಕ

ದಿನಾಂಕ 30.04.2017ನೇ ಆದಿತ್ಯವಾರ ಸುಳ್ಯ ಕಾಯರ್ತೋಡಿ ಮಹಾವಿಷ್ಣುವಿನ ದೇವಸ್ಥಾನದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ (ರಿ) ಸುಳ್ಯ ಘಟಕದ 2017-18 ನೇ ಸಾಲಿನ ಪದಾದಿಕಾರಿಗಳ ಪದಗ್ರಹಣ ಸಮಾರಂಭ ಜರುಗಿತು

ಯುವವಾಹಿನಿ ಕೇಂದ್ರ ಸಮಿತಿಯ 25ನೇ ಘಟಕ ಯುವವಾಹಿನಿ (ರಿ)
ಸುಳ್ಯ ಘಟಕದ ನೂತನ ಅದ್ಯಕ್ಷರಾಗಿ ಶಿವಪ್ರಸಾದ್.ಕೆ.ವಿ ಹಾಗೂ ಇತರ 16 ಕಾರ್ಯಕಾರಿ ಸಮಿತಿ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು.

ಯುವವಾಹಿನಿ ಕೇಂದ್ರ ಸಮಿತಿಯ ಸುಳ್ಯ ತಾಲೂಕು ಸಂಘಟನಾ ಕಾರ್ಯದರ್ಶಿ ಮಹೇಶ್ಚಂದ್ರ ಬಿ.ಟಿ. ನೂತನ ಪದಾದಿಕಾರಿಗಳ ಆಯ್ಕೆ ಪ್ರಕಟಿಸಿದರು.
ಯುವವಾಹಿನಿ ಕೇಂದ್ರ ಸಮಿತಿ ಅದ್ಯಕ್ಷ ಪದ್ಮನಾಭ ಮರೋಳಿ ಪದಪ್ರದಾನ ಮಾಡಿದರು.

ಸುಳ್ಯ ಯುವವಾಹಿನಿಯ 2017-18 ನೇ ಸಾಲಿನ ಪದಾದಿಕಾರಿಗಳ ವಿವರ :

ಅಧ್ಯಕ್ಷ : ಶಿವಪ್ರಸಾದ್ ಕೆ.ವಿ
ಕಾರ್ಯದರ್ಶಿ : ರವೀಂದ್ರ ಎಚ್.
ಉಪಾಧ್ಯಕ್ಷ : ನವೀನ್ ಕುಮಾರ್ ಸಾರಕೆರೆ
ಜತೆ ಕಾರ್ಯದರ್ಶಿ : ಸುನೀಲ್ ಪಟ್ಟೆ
ಕೋಶಾಧಿಕಾರಿ : ರವಿಕುಮಾರ್ ಎಚ್

ನಿರ್ದೇಶಕರು
ಕ್ರೀಡೆ ಮತ್ತು ಆರೋಗ್ಯ : ಪ್ರವೀಣ್ ನೆಟ್ಟಾರ್
ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಚಂದ್ರಶೇಖರ ಎಚ್
ಸಾಹಿತ್ಯ ಮತ್ತು ಸಾಂಸ್ಕೃತಿಕ : ಲೋಹಿತ್ ಸಾಲ್ಯಾನ್
ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ರವೀಂದ್ರ ಜೆ.
ವ್ಯಕ್ತಿತ್ವ ವಿಕಸನ : ರಾಧಾಕೃಷ್ಣ ಜೆ.ಕೆ.
ಮಹಿಳಾ ಸಂಘಟನೆ : ಸೌಮ್ಯ

ವಿದ್ಯಾರ್ಥಿ ಸಂಘಟನೆ
ಹರ್ಷಿತ್ ಕುಮಾರ್ ಮತ್ತು ನೂತನ್ ಕುಮಾರ್

ಸಂಘಟನಾ ಕಾರ್ಯದರ್ಶಿ
ರಂಜಿತ್ ಪೂಜಾರಿ
ಯೋಗೀಶ್ ಎ.ಎಂ.
ಪ್ರವೀಣ್
ನಾಗೇಶ್

ರವೀಂದ್ರ ಎಚ್. ಕಾರ್ಯದರ್ಶಿ :ಯುವವಾಹಿನಿ (ರಿ) ಸುಳ್ಯ ಘಟಕ

2 thoughts on “ಶಿವಪ್ರಸಾದ್ ನೇತ್ರತ್ವದ ಸುಳ್ಯ ಯುವವಾಹಿನಿ ಪದಗ್ರಹಣ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!