Yuvavahini

MAY 08, 2005 12.53 PM IST

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ಯುವವಾಹಿನಿಯ 18ನೇ ವಾರ್ಷಿಕ ಸಮಾವೇಶ – 2005

  • ಶ್ರೀ ಸಾರಂತಾಯ ಗರೋಡಿ, ಸಸಿಹಿತ್ಲು, ಮಂಗಳೂರು
    ದಿನಾಂಕ :08-05-2005
  • ಉದ್ಘಾಟನೆ : ಶ್ರೀ ಯಾಧವ ಜಿ. ಬಂಗೇರ, ಮೊಕ್ತೇಸರರು, ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ, ಸಸಿಹಿತ್ಲು
    ಮುಖ್ಯ ಅತಿಥಿಗಳು : ಶ್ರೀ ಸುನೀಲ್ ಕುಮಾರ್, ಶಾಸಕರು, ಕಾರ್ಕಳ ಕ್ಷೇತ್ರ, ಉಡುಪಿ ಜಿಲ್ಲೆ.
    ಶ್ರೀಮತಿ ಸುಜಾತ ಅಹಲ್ಯ, ಮಾನ್ಯ ಉಪಮೇಯರ್, ಮನಪಾ, ಮಂಗಳೂರು
    ಪ್ರಧಾನ ಭಾಷಣ : ಶ್ರೀ ಟಿ. ನಾರಾಯಣ ಪೂಜಾರಿ, ಹಿರಿಯ ನ್ಯಾಯವಾದಿಗಳು, ಮಂಗಳೂರು
    ಅಧ್ಯಕ್ಷತೆ : ಶ್ರೀ ಜಿತೇಂದ್ರ ಜೆ. ಸುವರ್ಣ, ಅಧ್ಯಕ್ಷರು, ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು
  • ಪ್ರತಿಭಾ ಪುರಸ್ಕಾರ :-2005
  • ಡಾ. ನಾಗರಾಜ ಪೂಜಾರಿ, ಉಡುಪಿ– ಡಾಕ್ಟರೇಟ್.
    ಶ್ರೀ ಪುಷ್ಪರಾಜ ಸುವರ್ಣ- ವಿಮಾನಗಳ ಆವಿಷ್ಕಾರ
    ಕು| ಸೀಮಾ ಎಸ್. ಕಾವೂರು, ಕಾಪ್ರಿಗುಡ್ಡೆ- ಕ್ರೀಡೆ
    ಮಾ. ವಿನೀತ್ ಬಂಗೇರ– ಲೇಖಕ, ಪ್ರಬಂಧ
    ಕು| ಶಿಲ್ಪಾ ಎಸ್. ಬಂಗೇರ– ಎಂ.ಕಾಂ, ದ್ವಿತೀಯ ರ‍್ಯಾಂಕ್
    ಕು| ವಿಭಾ ಸುವರ್ಣ, ಉಡುಪಿ -ರಾಷ್ಟ್ರೀಯ  ಕ್ರೀಡೆ
    ಕು| ಸುಮನಾ, ಬಂಟ್ವಾಳ, ಪುಣಚ-ಶೌರ್ಯ ಪ್ರಶಸ್ತಿ
    ಎಸ್. ದಯಾನಂದ– ಸಮಾಜಸೇವೆ
  • ಸನ್ಮಾನ:2005
    ಶ್ರೀ ಬನ್ನಂಜೆ ಸಂಜೀವ ಸುವರ್ಣ– ಯಕ್ಷಗಾನ
    ಶ್ರೀಮತಿ ಜಾನಕಿ ಬ್ರಹ್ಮಾವರ- ಸಾಹಿತ್ಯ
    ಶ್ರೀ ದಾಮೋದರ ಕಲ್ಮಾಡಿ– ಜನಪದ ಅಧ್ಯಯನ
ಶ್ರೀ ಜಿತೇಂದ್ರ ಜೆ. ಸುವರ್ಣ, ಅಧ್ಯಕ್ಷರು, ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!