Yuvavahini

MAY 28, 2017 11.38 AM IST

ಯುವವಾಹಿನಿ (ರಿ) ಮಂಗಳೂರು ಘಟಕ

ಯುವ ಕಲೋತ್ಸವದಲ್ಲಿ ಶಿಸ್ತು ಮೇಳೈಸಿದೆ :-ಜಗನ್ ಪವಾರ್

ಯುವ ಕಲೋತ್ಸವದಲ್ಲಿ ಶಿಸ್ತು ,ಸಮಯ ಪ್ರಜ್ಞೆ, ಪ್ರೀತಿ, ವಿಶ್ವಾಸ ಮೇಳೈಸಿದೆ ಎಂದು ರಂಗಭೂಮಿ ನಟ,ನಿರ್ದೇಶಕ ಜಗನ್ ಪವಾರ್ ಬೇಕಲ್ ತಿಳಿಸಿದರು.
 ಅವರು ದಿನಾಂಕ 28.05.2017 ನೇ ಆದಿತ್ಯವಾರದಂದು ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿದ  ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವದಲ್ಲಿ ತೀರ್ಪುಗಾರರಾಗಿ ಭಾಗವಹಿಸಿ ಮಾತನಾಡಿದರು.
ಯುವಕಲೋತ್ಸವದಲ್ಲಿ ಮನರಂಜಿಸಿದ ಯುವವಾಹಿನಿ (ರಿ) ಹಳೆಯಂಗಡಿ ಘಟಕ
ಮಂಗಳೂರು ತಾಲೂಕು ವ್ಯಾಪ್ತಿಯ   ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು
ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ ನೀಡಿದರು.
ಯುವಕಲೋತ್ಸವದಲ್ಲಿ ಮನರಂಜಿಸಿದ ಯುವವಾಹಿನಿ (ರಿ) ಕೂಳೂರು ಘಟಕ
ಯುವಕಲೋತ್ಸವದಲ್ಲಿ ಮನರಂಜಿಸಿದ ಯುವವಾಹಿನಿ (ರಿ) ಕಂಕನಾಡಿ ಘಟಕ
ಯುವಕಲೋತ್ಸವದಲ್ಲಿ ಮನರಂಜಿಸಿದ ಯುವವಾಹಿನಿ (ರಿ) ಕೊಲ್ಯ ಘಟಕ
ಬಹುಮಾನಗಳ ವಿವರ :
ಪ್ರಥಮ : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ
ದ್ವಿತೀಯ : ಯುವವಾಹಿನಿ (ರಿ) ಬಜಪೆ ಘಟಕ
ತೃತೀಯ : ಯುವವಾಹಿನಿ (ರಿ) ಸಸಿಹಿತ್ಲು ಘಟಕ
ಉತ್ತಮ ನಿರೂಪಕ : ರೋಹಿತ್‌ -ಯುವವಾಹಿನಿ(ರಿ) ಕಂಕನಾಡಿ ಘಟಕ
ಉತ್ತಮ ನಟ : ಕುಸುಮಾಕರ್ ಕೊಲ್ಯ – ಯುವವಾಹಿನಿ(ರಿ) ಕೊಲ್ಯ ಘಟಕ
ಉತ್ತಮ ನಟಿ : ಚಂದ್ರಿಕಾ – ಯುವವಾಹಿನಿ(ರಿ) ಹಳೆಯಂಗಡಿ ಘಟಕ
ಪ್ರೋತ್ಸಾಹಕ ಬಹುಮಾನಗಳು :
ಯುವವಾಹಿನಿ (ರಿ) ಕೊಲ್ಯ ಘಟಕ
ಯುವವಾಹಿನಿ (ರಿ) ಕಂಕನಾಡಿ ಘಟಕ
ಯುವವಾಹಿನಿ (ರಿ) ಹಳೆಯಂಗಡಿ ಘಟಕ
ಯುವವಾಹಿನಿ (ರಿ) ಕೂಳೂರು ಘಟಕ
ಯುವವಾಹಿನಿ (ರಿ) ಪಣಂಬೂರು ಘಟಕ
 ಕೇರಳ ಶಿವಗಿರಿ ಮಠದ  ಪರಮಪೂಜ್ಯ ಶ್ರೀ ಶ್ರೀ ಸತ್ಯಾನಂದ ಸ್ವಾಮೀಜಿ,  ರಘು ಬಿಲ್ಡಿಂಗ್ ಕಟ್ಟಡದ ಮಾಲಕರಾದ ಶ್ರೀಮತಿ ಎಮ್ ಶಶಿಕಲಾ,ಕರ್ನಾಟಕ ಹೈಕೋರ್ಟು ಸರಕಾರಿ ವಕೀಲರಾದ ಇರುವೈಲ್ ತಾರಾನಾಥ ಪೂಜಾರಿ, ಉದ್ಯಮಿ ದಿವಾಕರ್,ವಾಸ್ತು ತಜ್ಞರಾದ ರಾಜ್ ಕುಮಾರ್,ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅದ್ಯಕ್ಷರಾದ ಪದ್ಮನಾಭ ಮರೋಳಿ,ಉಪಾಧ್ಯಕ್ಷರಾದ ಯಶವಂತ ಪೂಜಾರಿ,ಪ್ರಧಾನ ಕಾರ್ಯದರ್ಶಿ ನಿತೇಶ್ ಜೆ.ಕರ್ಕೇರಾ, ಯುವವಾಹಿನಿ (ರಿ) ಮಂಗಳೂರು ಘಟಕದ ಅದ್ಯಕ್ಷರಾದ ರವೀಶ್ ಕುಮಾರ್,ಕಾರ್ಯದರ್ಶಿ ಪ್ರವೀಣ್ ಸಾಲ್ಯಾನ್ ಕಿರೋಡಿ,ಸಂಚಾಲಕರಾದ ಹರೀಶ್ ಕೆ.ಪೂಜಾರಿ ಬಹುಮಾನ ವಿತರಿಸಿದರು. ಯುವ ಕಲೋತ್ಸವ ಸ್ಪರ್ಧೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಸಂಚಾಲಕರಾದ ಮನೋಹರ್ ಕದ್ರಿ ಇವರನ್ನು ಅಭಿನಂದಿಸಲಾಯಿತು
ನರೇಶ್ ಕುಮಾರ್ ಸಸಿಹಿತ್ಲು ಕಾರ್ಯಕ್ರಮ ನಿರೂಪಿಸಿದರು

One thought on “ಯುವ ಕಲೋತ್ಸವದಲ್ಲಿ ಶಿಸ್ತು ಮೇಳೈಸಿದೆ :-ಜಗನ್ ಪವಾರ್

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!