Yuvavahini

MAY 28, 2017 12.19 PM IST

ಯುವವಾಹಿನಿ (ರಿ) ಮಂಗಳೂರು ಘಟಕ

ಯುವಕಲೋತ್ಸವದಲ್ಲಿ ಸಸಿಹಿತ್ಲು ಯುವವಾಹಿನಿ ತೃತೀಯ ಬಹುಮಾನ

ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು.
ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ  ಸ್ಪರ್ಧೆ ನಡೆಸಲಾಯಿತು.
ಮಂಗಳೂರು ತಾಲೂಕು ವ್ಯಾಪ್ತಿಯ   ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು
ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ ನೀಡಿದರು.
ಬಹುಮಾನಗಳ ವಿವರ :
ಪ್ರಥಮ : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ
ದ್ವಿತೀಯ : ಯುವವಾಹಿನಿ (ರಿ) ಬಜಪೆ ಘಟಕ
ತೃತೀಯ : ಯುವವಾಹಿನಿ (ರಿ) ಸಸಿಹಿತ್ಲು ಘಟಕ
ಉತ್ತಮ ನಿರೂಪಕ : ರೋಹಿತ್‌ -ಯುವವಾಹಿನಿ(ರಿ) ಕಂಕನಾಡಿ ಘಟಕ
ಉತ್ತಮ ನಟ : ಕುಸುಮಾಕರ್ ಕೊಲ್ಯ – ಯುವವಾಹಿನಿ(ರಿ) ಕೊಲ್ಯ ಘಟಕ
ಉತ್ತಮ ನಟಿ : ಚಂದ್ರಿಕಾ – ಯುವವಾಹಿನಿ(ರಿ) ಹಳೆಯಂಗಡಿ ಘಟಕ
ಪ್ರೋತ್ಸಾಹಕ ಬಹುಮಾನಗಳು :
ಯುವವಾಹಿನಿ (ರಿ) ಕೊಲ್ಯ ಘಟಕ
ಯುವವಾಹಿನಿ (ರಿ) ಕಂಕನಾಡಿ ಘಟಕ
ಯುವವಾಹಿನಿ (ರಿ) ಹಳೆಯಂಗಡಿ ಘಟಕ
ಯುವವಾಹಿನಿ (ರಿ) ಕೂಳೂರು ಘಟಕ
ಯುವವಾಹಿನಿ (ರಿ) ಪಣಂಬೂರು ಘಟಕ
 ಕೇರಳ ಶಿವಗಿರಿ ಮಠದ  ಪರಮಪೂಜ್ಯ ಶ್ರೀ ಶ್ರೀ ಸತ್ಯಾನಂದ ಸ್ವಾಮೀಜಿ,  ರಘು ಬಿಲ್ಡಿಂಗ್ ಕಟ್ಟಡದ ಮಾಲಕರಾದ ಶ್ರೀಮತಿ ಎಮ್ ಶಶಿಕಲಾ,ಕರ್ನಾಟಕ ಹೈಕೋರ್ಟು ಸರಕಾರಿ ವಕೀಲರಾದ ಇರುವೈಲ್ ತಾರಾನಾಥ ಪೂಜಾರಿ, ಉದ್ಯಮಿ ದಿವಾಕರ್,ವಾಸ್ತು ತಜ್ಞರಾದ ರಾಜ್ ಕುಮಾರ್,ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅದ್ಯಕ್ಷರಾದ ಪದ್ಮನಾಭ ಮರೋಳಿ,ಉಪಾಧ್ಯಕ್ಷರಾದ ಯಶವಂತ ಪೂಜಾರಿ,ಪ್ರಧಾನ ಕಾರ್ಯದರ್ಶಿ ನಿತೇಶ್ ಜೆ.ಕರ್ಕೇರಾ, ಯುವವಾಹಿನಿ (ರಿ) ಮಂಗಳೂರು ಘಟಕದ ಅದ್ಯಕ್ಷರಾದ ರವೀಶ್ ಕುಮಾರ್,ಕಾರ್ಯದರ್ಶಿ ಪ್ರವೀಣ್ ಸಾಲ್ಯಾನ್ ಕಿರೋಡಿ,ಸಂಚಾಲಕರಾದ ಹರೀಶ್ ಕೆ.ಪೂಜಾರಿ ಬಹುಮಾನ ವಿತರಿಸಿದರು. ಯುವ ಕಲೋತ್ಸವ ಸ್ಪರ್ಧೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಸಂಚಾಲಕರಾದ ಮನೋಹರ್ ಕದ್ರಿ ಇವರನ್ನು ಅಭಿನಂದಿಸಲಾಯಿತು
ನರೇಶ್ ಕುಮಾರ್ ಸಸಿಹಿತ್ಲು ಕಾರ್ಯಕ್ರಮ ನಿರೂಪಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!