Yuvavahini

JUN 11, 2017 7.46 AM IST

ಯುವವಾಹಿನಿ (ರಿ) ಬಂಟ್ವಾಳ ಘಟಕ

ತಾರಾನಾಥ್ ಅವರಿಗೆ ಯುವವಾಹಿನಿಯಿಂದ ನುಡಿನಮನ

ಮಮತೆಯ ಖನಿ,ಒಲವಿನ ಸೆಲೆ,ಆದರ್ಶ ಕರ್ತವ್ಯ ನಿಷ್ಠೆ, ಕಾರ್ಯ ತತ್ಪರತೆ, ಆಕರ್ಷಣೀಯ ವ್ಯಕ್ತಿತ್ವ, ಸ್ನೇಹ ಶೀಲತೆ, ಸಂಘಟನಾ ಚತುರ ತಾರಾನಾಥ್ ಅವರು ನಮ್ಮನ್ನಗಲಿರುವುದು ತುಂಬಲಾರದ ನಷ್ಟ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ತುಕರಾಮ್ ಎನ್ ತಿಳಿಸಿದರು.

ಅವರು ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ದಿನಾಂಕ 08.06.2017ರಂದು ಅಕಾಲಿಕವಾಗಿ ನಿಧನ ಹೊಂದಿದ ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷರಾದ ತಾರಾನಾಥ್ ಅವರಿಗೆ ಬಿ.ಸಿ.ರೋಡಿನ ಯುವವಾಹಿನಿ ಭವನದಲ್ಲಿ ದಿನಾಂಕ 11.06.2017 ರಂದು ಜರುಗಿದ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಾರಾನಾಥರು ಬೆಳಗಿದ ಹಣತೆಯ ಬೆಳಕನ್ನು ಅನುಸರಿಸಿ ನಾವು ಮುಂದೆ ಸಾಗಬೇಕಾಗಿದೆ.ಎಂದು ಯುವವಾಹಿನಿ ಯ ಸಲಹೆಗಾರರಾದ ಬಿ.ತಮ್ಮಯ ತಿಳಿಸಿದರು.ಮೃತರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನ ಪ್ರಾರ್ಥನೆ ನಡೆಸಲಾಯಿತು.

ಸಲಹೆಗಾರರಾದ ಡಾ.ಸದಾನಂದ ಕುಂದರ್,ತಾಲೂಕು ಪಂಚಾಯತ್ ಸದಸ್ಯ  ಗಣೇಶ್ ಸುವರ್ಣ ತುಂಬೆ, ರಾಜೇಶ್ ಬಿ., ಹರೀಶ್ ಕೋಟ್ಯಾನ್,ಗಣೇಶ್ ಪೂಂಜರೆಕೋಡಿ,ದೇಜಪ್ಪ ಕೋಡಿ,ರಾಮಚಂದ್ರ ಸುವರ್ಣ,ಜಿತೇಂದ್ರ.ಜೆ.ಸುವರ್ಣ ಮೋಹನ್ ಪೆಜಕ್ಕಳ, ನುಡಿನಮನ ಸಲ್ಲಿಸಿದರು.ಯುವವಾಹಿನಿಯ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.ಯುವವಾಹಿನಿ ಅಧ್ಯಕ್ಷ ಅರುಣ್  ಕುಮಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಬಿ.ಶ್ರೀಧರ ಅಮೀನ್ ಕಾರ್ಯಕ್ರಮ ನಿರೂಪಿಸಿದರು

2 thoughts on “ತಾರಾನಾಥ್ ಅವರಿಗೆ ಯುವವಾಹಿನಿಯಿಂದ ನುಡಿನಮನ”

  1. Tharanath was the senior member of the organization. His sad demise is the great loss to his family as well as the organization.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!