Yuvavahini

JUL 14, 2017 9.26 AM IST

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು

ಯುವವಾಹಿನಿಯ ವಾರ್ಷಿಕ ಸಮಾವೇಶಗಳು

1. 1988 ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಕ್ಷೇತ್ರ, ಸುಂಕದಕಟ್ಟೆ
2. 1989 ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನ, ಹಳೆಯಂಗಡಿ
3. 1990 ಅಧ್ಯಕ್ಷ ಕೊರಗಪ್ಪ ಸ್ಮಾರಕ ಸಭಾಮಂದಿರ, ಶ್ರೀಗೋಕರ್ಣನಾಥ ಕ್ಷೇತ್ರ, ಕುದ್ರೋಳಿ
4. 1991 ಶ್ರೀ ನಾರಾಯಣಗುರು ಸಭಾಭವನ, ಪಡುಬಿದ್ರಿ
5. 1992 ಶ್ರೀ ನಾರಾಯಣಗುರು ಸಭಾಗೃಹ, ಮೂಲ್ಕಿ
6. 1993 ಶ್ರೀ ಜವಾಹರಲಾಲ್ ನೆಹರೂ ಮೆಮೋರಿಯಲ್ ಸೆಂಟನರಿ ಹಾಲ್, ಪಣಂಬೂರು
7. 1994 ಸರ್ವಮಂಗಳ ಸಭಾಂಗಣ, ಶ್ರೀ ಬ್ರಹ್ಮ ಬೈದೆರ್ಕಳ ಗರಡಿ, ಕಂಕನಾಡಿ
8. 1995 ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಹಳೆಯಂಗಡಿ
9. 1996 ಹೆಜಮಾಡಿ ಬಿಲ್ಲವರ ಸಭಾಗೃಹ, ಹೆಜಮಾಡಿ
10. 1997 ಸಂತೋಷಿ ಕಲಾಮಂಟಪ, ಶ್ರೀಗೋಕರ್ಣನಾಥ ಕ್ಷೇತ್ರ, ಕುದ್ರೋಳಿ (ದಶಮಾನೋತ್ಸವ)
11. 1998 ಪಿಂಟೋ ಕಾಂಪ್ಲೆಕ್ಸ್, ಬಿ.ಸಿ. ರೋಡ್
12. 1999 ಶ್ರೀ ನಾರಾಯಣಗುರು ಸಭಾಗೃಹ, ಮೂಲ್ಕಿ
13. 2000 ಶ್ರೀ ಶಿವಗಿರಿ ಸಭಾಗೃಹ, ಬನ್ನಂಜೆ, ಉಡುಪಿ
14. 2001 ಶ್ರೀ ನಾರಾಯಣಗುರು ಸ್ವಾಮಿ ಸಭಾಗೃಹ, ಪುತ್ತೂರು
15. 2002 ಶ್ರೀ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸಭಾಂಗಣ, ಗಾಣದಪಡ್ಪು, ಬಿ.ಸಿ.ರೋಡ್
16. 2003 ಅಧ್ಯಕ್ಷ ಕೊರಗಪ್ಪ ಸ್ಮಾರಕ ಸಭಾಮಂದಿರ, ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿ
17. 2004 ಹೆಜಮಾಡಿ ಬಿಲ್ಲವರ ಸಭಾಗೃಹ, ಹೆಜಮಾಡಿ
18. 2005 ಶ್ರೀ ಸಾರಂತಾಯ ಗರೋಡಿ, ಸಸಿಹಿತ್ಲು, ಮಂಗಳೂರು
19. 2006 ಶ್ರೀ ರುಕ್ಕರಾಮ ಸಾಲ್ಯಾನ್ ಸಭಾಗೃಹ, ಬಿಲ್ಲವ ಸಮಾಜ ಸೇವಾ ಸಂ (ರಿ), ಮೂಲ್ಕಿ
20. 2007 ರವೀಂದ್ರ ಕಲಾಭವನ, ಯೂನಿವರ್ಸಿಟಿ ಕಾಲೇಜು, ಮಂಗಳೂರು
21. 2008 ಆರೂರು ಶ್ರೀಲಕ್ಷ್ಮೀನಾರಾಯಣ ರಾವ್ ಸಭಾಂಗಣ (ಪುರಭವನ), ಅಜ್ಜರಕಾಡು, ಉಡುಪಿ
22. 2009 ರುಕ್ಕರಾಮ ಸಾಲ್ಯಾನ್ ಸಭಾಗೃಹ, ಬಿಲ್ಲವ ಸಮಾಜ ಸೇವಾ ಸಂ (ರಿ), ಮೂಲ್ಕಿ
23. 2010 ಜವಾಹರಲಾಲ್ ನೆಹರು ಶತಮಾನೋತ್ಸವ ಸಭಾಂಗಣ (JNC), ಪಣಂಬೂರು
24. 2011 ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣ, ಗಾಣದಪಡ್ಪು, ಬಿ.ಸಿ. ರೋಡ್
25. 2012 ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿ, ಮಂಗಳೂರು (ರಜತ ಮಹೋತ್ಸವ)
26. 2013 ಜಯ ಸಿ. ಸುವರ್ಣ ಸಭಾಂಗಣ, ಹೆಜಮಾಡಿ ಬಿಲ್ಲವರ ಸಂ, ಹೆಜಮಾಡಿ
27. 2014 ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂ (ರಿ) ಕುಳಾಯಿ, ಮಂಗಳೂರು
28. 2015 ಬಿರ್ವ ಅಡಿಟೋರಿಯಂ, ಪಾಣೆಮಂಗಳೂರು, ಮೆಲ್ಕಾರ್
29. 2016 ಆರೂರು ಶ್ರೀಲಕ್ಷ್ಮೀನಾರಾಯಣ ರಾವ್ ಸಭಾಂಗಣ (ಪುರಭವನ), ಅಜ್ಜರಕಾಡು, ಉಡುಪಿ
30 2017 ಎಚ್. ಎಮ್. ಆಡಿಟೋರಿಯಂ, ಉಪ್ಪಿನಂಗಡಿ

 

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!