Yuvavahini

AUG 02, 2017 1.34 PM IST

ಯುವವಾಹಿನಿ (ರಿ) ಬೆಳ್ತಂಗಡಿ ಘಟಕ

ಕಾವ್ಯ ಅಸಹಜ ಸಾವು : ಸೂಕ್ತ ತನಿಖೆಗೆ ಅಗ್ರಹ

ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ವತಿಯಿಂದ ಕು| ಕಾವ್ಯಾಳ ಸಂಶಯಾಸ್ಪದ ಸಾವಿನ ಬಗ್ಗೆ ಸೂಕ್ತ ತನಿಖೆಗೆ ಅಗ್ರಹ. ದ.ಕ. ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿ 15 ವರ್ಷ ಪ್ರಾಯದ ರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿರುವ ಪ್ರತಿಭಾನ್ವಿತೆ ಕು| ಕಾವ್ಯ ಎಂಬಾಕೆಯು ದಿನಾಂಕ 20.7.2017 ರಂದು ಸಾವಿಗೀಡಾಗಿರುವುದು ಹಲವಾರು ರೀತಿಯ ಸಂಶಯವನ್ನು ಹುಟ್ಟು ಹಾಕಿದೆ. ಆದ್ದರಿಂದ ಈ ಬಗ್ಗೆ ಸೂಕ್ತವಾದ ರೀತಿಯಲ್ಲಿ ತನಿಖೆಯಾಗಬೇಕು ಹಾಗೂ ವಿದ್ಯಾರ್ಥಿಯ ಹೆತ್ತವರಿಗೆ ನ್ಯಾಯ ಒದಗಬೇಕು. ಒಂದು ವೇಳೆ ಸೂಕ್ತವಾದ ತನಿಖೆಯಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ರೀತಿಯ ಹೋರಾಟ ಹಮ್ಮಿಕೊಳ್ಳಲಾಗುವುದು ಅನಿವಾರ್ಯವಾಗುತ್ತದೆ ಎಂಬ ಮನವಿ ಪತ್ರವನ್ನು ಬೆಳ್ತಂಗಡಿ ತಾಲೂಕಿನ ತಹಶೀಲ್ದಾರರ ಮೂಲಕ ದ.ಕ. ಜಿಲ್ಲಾಧಿಕಾರಿಯವರಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಯುವವಾಹಿನಿ ಬೆಳ್ತಂಗಡಿ ತಾಲೂಕು ಘಟಕದ ಕಾರ್ಯದರ್ಶಿ ಪ್ರಶಾಂತ್ ಮಚ್ಚಿನ ನಿರ್ದೇಶಕರದ ಯಶೋದರ ಚಾರ್ಮಾಡಿ, ಸತೀಶ್ ಉಜಿರದಡ್ಡ ಉಮೇಶ್ ಸುವರ್ಣ, ಗುರುಪ್ರಸಾದ್ ಉಜಿರೆ, ಕುಕ್ಕೇಡಿ ಯುವ ಬಿಲ್ಲವ ವೇದಿಕೆ ಅದ್ಯಕ್ಪರಾದ ನೀತಿಶ್ L N .ಗ್ರಾಮ ಪಂಚಾಯತ್ ಸದಸ್ಯರದ ವಿಠಲ ಪೂಜಾರಿ ಸಾವ್ಯ ಪ್ರಶಾಂತ್ ಕಣಿಯೂರು, ಸಲಹೆಗಾರದ ಲವ ಶಾಂತಿ ಕರೀಮಣೇಲು ,ಪ್ರದೀಪ್ ಶಾಂತಿ ,ಆನಂದ ಪಿಲ್ಯ, ಜಯಂತ್ ಕೊಟ್ಯಾನ್ ಕುಕ್ಕೇಡಿ ,ಅಶ್ಶಿನ್ ಕುಕ್ಕೇಡಿ, ಸತೀಶ್ P N ಮೂಡುಕೋಡಿ, ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!