Yuvavahini

SEP 06, 2017 1.48 PM IST

ಯುವವಾಹಿನಿ (ರಿ) ಸುಳ್ಯ ಘಟಕದಿಂದ

ಸುಳ್ಯದಲ್ಲಿ ಗುರುವರ್ಯರ 163 ನೇ ಜನ್ಮದಿನಾಚರಣೆ

ಕರ್ನಾಟಕ ಸರಕಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ , ಯುವವಾಹಿನಿ (ರಿ) ಸುಳ್ಯ ಘಟಕ,ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘ (ರಿ) ಸುಳ್ಯ ,ಬಿಲ್ಲವ ಮಹಿಳಾ ಘಟಕ ಸುಳ್ಯ ಇದರ ಜಂಟಿ ಸಾರಥ್ಯದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿಯವರ 163ನೇ ಜಯಂತಿಯನ್ನು 6-9-2017 ನೇ ಬುಧವಾರ ಬೆಳಿಗ್ಗೆ , ಸುಳ್ಯ ತಾಲೂಕು ಪಂಚಾಯತ್ ಸಂಭಾಗಣ ,ಜೂನಿಯರ್‌ ಕಾಲೇಜು ರಸ್ತೆ ಇಲ್ಲಿ ಆಚರಿಸಲಾಯಿತು . ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ದೀಪ ಬೆಳಗಿಸಿ ಉದ್ಘಾಟಿಸಿದರು. ಬ್ರಹ್ಮ ಶ್ರೀ ನಾರಾಯಣ ಗುರುಗಳ ಬಗ್ಗೆ ವಿಶೇಷ ಡಾ| ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಅಚ್ಚುತ ಪೂಜಾರಿ ಗುರುಸಂದೇಶದ ಉಪನ್ಯಾಸ ನೀಡಿದರು.ವೇದಿಕೆಯಲ್ಲಿ ಸುಳ್ಯ ಎ.ಪಿ.ಎಂ.ಸಿ ಅಧ್ಯಕ್ಷ ದೇರಣ್ಣ ಗೌಡ , ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶೀಲಾವತಿ ಮಾಧವ ,ತಹಸೀಲ್ದಾರ್ ಎಂ.ಎಂ. ಗಣೇಶ್, ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘ (ರಿ) ಸುಳ್ಯ ಇದರ ಗೌರವಾಧ್ಯಕ್ಷರದ ಬಿ.ಶೀನ ಪೂಜಾರಿ , ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘ (ರಿ) ಸುಳ್ಯದ ಅಧ್ಯಕ್ಷರಾದ ವಿಠಲ ದಾಸ್,ಯುವವಾಹಿನಿ (ರಿ) ಸುಳ್ಯ ಘಟಕ ಅಧ್ಯಕ್ಷ ಶಿವಪ್ರಸಾದ್. ಕೆ.ವಿ ,ಬಿಲ್ಲವ ಮಹಿಳಾ ಘಟಕ ಸುಳ್ಯಅಧ್ಯಕ್ಷೆ ಶಶಿಕಲಾ. ಎ ನೀರಬಿದಿರೆ ಉಪಸ್ಥಿತರಿದ್ದರು, . ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘ (ರಿ) ಸುಳ್ಯ ಕಾರ್ಯದರ್ಶಿ ಬಾಲಕೃಷ್ಣ ಪೂಜಾರಿ ವಂದಿಸಿದರು, ಯುವವಾಹಿನಿ ಸುಳ್ಯ ಘಟಕದ ನಾರಾಯಣ ಗುರು ತತ್ವಗಳ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕ ಚಂದ್ರಶೇಖರ ಹೈದಂಗೂರು ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!