Yuvavahini

SEP 22, 2017 9.38 AM IST

ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ 2017-18 ನೇ ಸಾಲಿನ

ಅಧ್ಯಕ್ಷರಾಗಿ ಯಶವಂತ ಪೂಜಾರಿ

ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ನೇ ಸಾಲಿನ ಅಧ್ಯಕ್ಷರಾಗಿ ಯಶವಂತ್ ಪೂಜಾರಿ ಆಯ್ಕೆಯಾಗಿದ್ದಾರೆ

ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಸುವರ್ಣ ಬಿ.ಸಿ.ರೋಡ್, ಉಪಾಧ್ಯಕ್ಷರಾಗಿ ಜಯಂತ ನಡುಬೈಲು ಹಾಗೂ ನರೇಶ್ ಕುಮಾರ್ ಸಸಿಹಿತ್ಲು, ಕೋಶಾಧಿಕಾರಿಯಾಗಿ ಹರೀಶ್ ಕೆ.ಸನಿಲ್, ಜತೆ ಕಾರ್ಯದರ್ಶಿಯಾಗಿ ಚೇತನ್ ಕುಮಾರ್ ಮುಲ್ಕಿ.,

ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕರಾಗಿ ಭುವನೇಶ್ ಪಚ್ಚಿನಡ್ಕ, ವಾರ್ಷಿಕ ಸಮಾವೇಶ ನಿರ್ದೇಶಕರಾಗಿಹರೀಶ್ ಕೆ.ಪೂಜಾರಿ  ಕ್ರೀಡೆ ಮತ್ತು ಆರೋಗ್ಯನಿರ್ದೇಶಕರಾಗಿಸುಜಿತ್ ರಾಜ್ ಐ. ಸುರತ್ಕಲ್ , ಸಮಾಜ ಸೇವೆ ನಿರ್ದೇಶಕರಾಗಿ ಭಾಸ್ಕರ ಸಾಲ್ಯಾನ್ ಅಗರಮೇಲು, ವ್ಯಕ್ತಿತ್ವ ವಿಕಸನ ನಿರ್ದೇಶಕರಾಗಿ ರಘುನಾಥ ಮಾಬೆನ್, ನಾರಾಯಣಗುರು ತತ್ವ ಪ್ರಚಾರ ಅನುಷ್ಟಾನ ಶಶಿಧರ ಕಿನ್ನಿಮಜಲು, ಯುವ ಸಿಂಚನ ಪತ್ರಿಕೆ ಸಂಪಾದಕರಾಗಿ ಶುಭಾ ರಾಜೇಂದ್ರ, ಪ್ರಚಾರ ನಿರ್ದೇಶಕರಾಗಿ ಮಾಧವ ಕೋಟ್ಯಾನ್, ಸಭಾ ವ್ಯವಸ್ಥಾಪನಾ ನಿರ್ದೇಶಕರಾಗಿ ಗಣೇಶ್ ,ಮಹಿಳಾ ಸಂಘಟನಾ ನಿರ್ದೇಶಕರಾಗಿ ಸಂದ್ಯಾ ಅಶೋಕ್ ಕೋಟ್ಯಾನ್, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾಗಿ ಬೃಜೇಶ್ ಕುಮಾರ್ ,yuvavahini.in ಸಂಪಾದಕೀಯ ಮಂಡಳಿ ಸದಸ್ಯರಾಗಿ ಸುಜಿತ್ ಕುಮಾರ್ ಪಡುಬಿದ್ರೆ ಹಾಗೂ ಉದಯ ಅಮೀನ್ ಮಟ್ಟು,
ಆಂತರಿಕ ಲೆಕ್ಕ ಪರಿಶೋಧಕರಾಗಿ ಸತೀಶ್ ಕುಮಾರ್ ಎ., ಪತ್ರಿಕಾ ಕಾರ್ಯದರ್ಶಿಯಾಗಿ ರಾಜೇಂದ್ರ ಚಿಲಿಂಬಿ, ವಿಶುಕುಮಾರ್ ದತ್ತಿನಿಧಿ ಸಂಚಲನಾ ಸಮಿತಿ,ಸಂಚಾಲಕರಾಗಿ ಟಿ.ಶಂಕರ ಸುವರ್ಣ,

ಸಂಘಟನಾ ಕಾರ್ಯದರ್ಶಿಗಳಾಗಿ ದೀಪಕ್ ಬೀರ (ಕುಂದಾಪುರ ತಾಲೂಕು),ಸುನೀಲ್ ಕೆ.ಅಂಚನ್ ಹಾಗೂ ,ಪ್ರದೀಪ್ ಅಮೀನ್(ಮಂಗಳೂರು ತಾಲೂಕು),ಪ್ರವೀಣ್ ಕುಮಾರ್ ಅಡ್ವೆ(ಕಾರ್ಕಳ ತಾಲೂಕು), ಸತೀಶ್ ಪೂಜಾರಿ ಬಾಯಿಲ(ಬಂಟ್ವಾಳ ತಾಲೂಕು) , ಮಹೇಶ್ಚಂದ್ರ ಬಿ.ಟಿ (ಸುಳ್ಯ ತಾಲೂಕು) ,ಪ್ರಭೋದ್ ಚಂದ್ರ ಹಾಗೂ ಸಂಜೀವ ಸುವರ್ಣ ಬಿ( ಉಡುಪಿ ತಾಲೂಕು), ರಮಾನಂದ ಸಾಲ್ಯಾನ್ (ಬೆಳ್ತಂಗಡಿ ತಾಲೂಕು), ರಾಕೇಶ್ ಕುಮಾರ್ ಮೂಡುಕೋಡಿ, (ಮೂಡಬಿದ್ರೆ ತಾಲೂಕು)

3 thoughts on “ಅಧ್ಯಕ್ಷರಾಗಿ ಯಶವಂತ ಪೂಜಾರಿ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!