Yuvavahini

DEC 03, 2017 3.44 PM IST

ಯುವವಾಹಿನಿ (ರಿ) ಹಳೆಯಂಗಡಿ ಘಟಕ

ಆರೋಗ್ಯ ಮಾಹಿತಿ ಕಾರ್ಯಗಾರ

ದಿನಾಂಕ 03.12.2017  ರಂದು  ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಮಾಸಿಕ ಸಭೆಯು, ಬಿಲ್ಲವ ಸಮಾಜ ಸೇವಾ ಸಂಘದ ಸಭಾಗೃಹದಲ್ಲಿ ಏರ್ಪಡಿಸಲಾಯಿತು. ಸಭೆಯಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಕಾರ್ಯದರ್ಶಿಯಾದ ರಾಜೇಶ್ ಸುವರ್ಣ, ಸಲಹೆಗಾರರಾದ ಲಕ್ಷ್ಮಣ ಸಾಲ್ಯಾನ್ ಹಾಗೂ ಸುನೀಲ್ ಕೆ. ಅಂಚನ್ , ನವೀನ್ ಚಂದ್ರರವರು ಉಪಸ್ಥಿತರಿದ್ದರು. ಕೇಂದ್ರ ಸಮಿತಿಯ ಅಧ್ಯಕ್ಷರು ಘಟಕಕ್ಕೆ ಸಲಹೆ ನೀಡಿದರು. ಸಭೆಯಲ್ಲಿ ಬಿಲ್ಲವ ಸಂಘದ ಗೌರವಾಧ್ಯಕ್ಷರು ಗಣೇಶ್ ಬಂಗೇರ, ಯುವವಾಹಿನಿ ನಿಕಟ ಪೂರ್ವ ಅಧ್ಯಕ್ಷರಾದ ದೀಪಕ್ ನಾನಿಲ್ ಉಪಸ್ಥಿತರಿದ್ದರು.

ಅಂದಿನ ಸಭೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ ನಡೆಯಿತು. ವಿನಯ ಸಾಲ್ಯಾನ್Vestige Food Supplimentory  (ಪೂರಕ ಆಹಾರ) Star Director   ಆರೋಗ್ಯ ಪೂರಕ ಆಹಾರದ ಅಗತ್ಯ ಬಗ್ಗೆ ಮಾಹಿತಿ ನೀಡಿದರು.

ಮನುಷ್ಯನ ದೇಹಕ್ಕೆ ಬರುವ ರೋಗಗಳನ್ನು ತಡೆಗಟ್ಟುವ ಪೂರಕ ಆಹಾರಗಳು ಉದಾ:-ಕೊಲೆಸ್ಟ್ರಾಲ್, ಶುಗರ್, ಮಂಡಿ ನೋವು ಸಮಸ್ಯೆ, ನರದ ಸಮಸ್ಯೆ, ಚರ್ಮ ಅಲರ್ಜಿ, ಅಸ್ತಮ ಸಮಸ್ಯೆ, ಹೃದಯದ ಸಮಸ್ಯೆ, ಹೆಂಗಸರಲ್ಲಿ ಕಾಣಬರುವ ಗರ್ಭಕೋಶದ ಸಮಸ್ಯೆ, ಗ್ಯಾಸ್ ಟ್ರಬಲ್‌ನಂತಹ ಖಾಯಿಲೆಗಳು ಬರದ ಹಾಗೆ ತಡೆಗಟ್ಟುವ ಪೂರಕ ಪೌಷ್ಟಿಕ ಆಹಾರಗಳು ಇದರ ಬಗ್ಗೆ ಮಾಹಿತಿ ನೀಡಿದರು, ಹಾಗೂ ಜೀವನದಲ್ಲಿ ತನ್ನ ಕನಸನ್ನು ನನಸಾಗಿಸುವಂತಹ ಒಂದು ಸಂಸ್ಥೆ, ಇದರಲ್ಲಿ ತಾನೂ ಒಂದು ಉದ್ಯೋಗವನ್ನು ಸೃಷ್ಟಿಸಿಕೊಂಡು (ಒ.ಐ.ಒ ಬಿಸಿನೆಸ್ಸ್) ತನ್ನ ಆರ್ಥಿಕ ಗುಣಮಟ್ಟ ಹಾಗೂ ಉತ್ತಮವಾದ ಜೀವನ ಶೈಲಿಯನ್ನು ಮಾಡಿಕೊಳ್ಳುವಂತಹ Vestige ಸಂಸ್ಥೆಯ ಉದ್ದೇಶ ಎಂದು ತಿಳಿಸಿಕೊಟ್ಟರು.
ಮಾಸಿಕ ಸಭೆಯಲ್ಲಿ ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಅಧ್ಯಕ್ಷರಾದ ಶರತ್ ಕುಮಾರ್ ಸ್ವಾಗತಿಸಿದರು. ಹಾಗೂ ಕೋಶಾಧಿಕಾರಿ ಹರೀಶ್ ಅಮೀನ್‌ರವರು ಧನ್ಯವಾದ ಅರ್ಪಿಸಿದರು.

 

One thought on “ಆರೋಗ್ಯ ಮಾಹಿತಿ ಕಾರ್ಯಗಾರ”

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!