ಯುವವಾಹಿನಿ (ರಿ) ಶಕ್ತಿನಗರ ಘಟಕದ ವತಿಯಿಂದ

ದ್ವನಿವರ್ದಕದ ಕೊಡುಗೆ

ಶಕ್ತಿನಗರ : ಯುವವಾಹಿನಿ (ರಿ) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 24.06.2018 ರಂದು  ಶಕ್ತಿನಗರ ಶ್ರೀ ಮಹಮ್ಮಾಯಿ ಮಹಾಗಣಪತಿ ದೇವಸ್ಥಾನಕ್ಕೆ ದ್ವನಿವರ್ದಕದ ಸಲಕರಣೆಗಳನ್ನು ಕೊಡುಗೆಯಾಗಿ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ರವೀಂದ್ರ ಕಾಮತ್ , ಯುವವಾಹಿನಿ ಶಕ್ತಿನಗರ ಘಟಕದ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಕಾರ್ಯದರ್ಶಿ ವಿಶ್ವನಾಥ್ ಕಿರೋಡಿಯನ್ ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!