ಬಜಪೆ : ಯುವವಾಹಿನಿ (ರಿ) ಬಜಪೆ ಘಟಕದ ಸದಸ್ಯರಾದ ಕುಮಾರಿ ಗ್ರೀಷ್ಮ ಇವರ ಸಂಗೀತ ಕ್ಷೇತ್ರದ ಅತ್ಯುತ್ತಮ ಸಾಧನೆಯನ್ನು ಗುರುತಿಸಿ ದಿನಾಂಕ 27.08.2018 ರಂದು ಬ್ರಹ್ಮಶ್ರೀ ನಾರಾಯಣಗುರುವರ್ಯರ ೧೬೪ ನೆೇ ಜನ್ಮ ದಿನಾಚರಣೆಯು ಶುಭ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಪೆರ್ಮುದೆ ಇದರ ಆಶ್ರಯದಲ್ಲಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಪೆರ್ಮುದೆ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.
Congrats Greeshma
Congratulations.Keep it up.