ಪೆರ್ಮುದೆ -ಎಕ್ಕಾರು ; ದಿನಾಂಕ 16 .09 .18 ರಂದು ಭಾನುವಾರ ಪೆರ್ಮುದೆ -ಎಕ್ಕಾರು ಇಲ್ಲಿ ಯುವವಾಹಿನಿಯ ನೂತನ ಘಟಕ ರಚಿಸುವ ನಿಟ್ಟಿನಲ್ಲಿ ಸಮಲೋಚನಾ ಸಭೆಯು ಬ್ರಹ್ಮಶ್ರೀ ನಾರಾಯಣಗುರು ಸಂಘ ಎಕ್ಕಾರು -ಪೆರ್ಮುದೆ ಇಲ್ಲಿ ನಡೆಯಿತು. ಯುವವಾಹಿನಿ (ರಿ) ಕೆಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲು, ಪ್ರಧಾನ ಕಾರ್ಯದರ್ಶಿ ಸುನಿಲ್ ಅಂಚನ್, ಉಪಾದ್ಯಕ್ಷರಾದ ನರೇಶ್ ಸಸಿಹಿತ್ಲು, ನಿಕಟ ಪೂರ್ವ ಅಧ್ಯಕ್ಷರಾದ ಯಶವಂತ ಪೂಜಾರಿ ,ಯುವಸಿಂಚನ ಸಂಪಾದಕ ರಾಜೇಶ ಸುವರ್ಣ , ಮಾಜಿ ಅಧ್ಯಕ್ಷರಾದ ಪರಮೇಶ್ವರ ಪೂಜಾರಿ ಮಧು ಬಂಗೇರ ,ಶಶಿಧರ್ ಕಿನ್ನಿಮಜಲು ,ಪ್ರದೀಪ ಸಸಿಹಿತ್ಲು ,ಬಜಪೆ ಘಟಕದ ಅಧ್ಯಕ್ಷ ದೇವರಾಜ್ ಅಮೀನ್ ,ಚಂದ್ರಶೇಖರ್ ಪೂಜಾರಿ , ಪ್ರದೀಪ್ ಕುಮಾರ್ ,ಪೆರ್ಮುದೆ ಬಿಲ್ಲವ ಸಂಘದ ಅದ್ಯಕ್ಶರಾದ ಸಂದೇಶ್ ಪೂಜಾರಿ ,ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ರವೀಂದ್ರಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು .