Yuvavahini

SEP 23, 2018 2.01 PM IST

ಸ್ವಚ್ಚತಾ ಅಭಿಯಾನದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕದ ಸದಸ್ಯರು.

ಬಜ್ಪೆ : ಕೇಂದ್ರ ಸರಕಾರದ ಸಲಹೆಯ ಪ್ರಕಾರ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ಕೈಗೊಂಡಿರುವ “ಸ್ವಚ್ಚತಾ ಸೇವಾ” ಕಾರ್ಯಕ್ರಮದನ್ವಯ MRPL, ರೋಟರಿ ಕ್ಲಬ್ ಬಜ್ಪೆ ಮತ್ತು ಯುವವಾಹಿನಿ(ರಿ.) ಬಜ್ಪೆ ಘಟಕದ ಆಶ್ರಯದಲ್ಲಿ ದಿನಾಂಕ 23/09/2018ರಂದು ಬಜ್ಪೆ ಪೇಟೆಯ ಪರಿಸರದಲ್ಲಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಸ್ಥಳೀಯ ಸಂಘ ಸಂಸ್ಥೆಗಳೊಂದಿಗೆ ಸೇರಿ ನಡೆಸಿದ ಈ ಕಾರ್ಯಕ್ರಮದಲ್ಲಿ 350 ಹೆಚ್ಚು ಜನರು ಸಕ್ರೀಯವಾಗಿ ಭಾಗವಹಿಸಿದರು. MRPL ಸಂಸ್ಥೆ ಭಾಗವಹಿಸಿದ ಎಲ್ಲರಿಗೂ ಟೀ-ಶರ್ಟ್ ಹಾಗೂ ಉಪಹಾರದ ವ್ಯವಸ್ಥೆ ಮಾಡಿದ್ದು, ಯುವವಾಹಿನಿ (ರಿ.) ಬಜ್ಪೆ ಘಟಕದ ಸದಸ್ಯರು ಈ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಬಜ್ಪೆ ಪೇಟೆಯ ಪರಿಸರದಲ್ಲಿ ಸ್ವಚ್ಚತಾ ಕಾರ್ಯವನ್ನು ನೆರವೇರಿಸಿ ಕೊಟ್ಟರು.

ಈ ಕಾರ್ಯಕ್ರಮದಲ್ಲಿ MRPL ಸಂಸ್ಥೆಯ ಅಧಿಕಾರಗಳಾದ ವೀಣಾ ಶೆಟ್ಟಿ, ಶ್ರೀಶ ಕರ್ಮಾರನ್, ರೋಟರಿ ಕ್ಲಬ್ ಬಜ್ಪೆಯ ಅಧ್ಯಕ್ಷರಾದ ರೊ. ವರಪ್ರಸಾದ್ ಶೆಟ್ಟಿ‌ ಹಾಗೂ ಸದಸ್ಯರು, ಯುವವಾಹಿನಿ (ರಿ.) ಬಜ್ಪೆ ಘಟಕದ ಅಧ್ಯಕ್ಷರಾದ ದೇವರಾಜ್ ಅಮೀನ್ ಹಾಗೂ ಸದಸ್ಯರು, ಹಾಗೂ ಇತರ ಸಂಘ ಸಂಸ್ಥೆಗಳ ಸದಸ್ಯರು ಸೇರಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!