Yuvavahini

SEP 30, 2018 4.12 PM IST

ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಆಶ್ರಯದಲ್ಲಿ‌

ಯುವದರ್ಪಣ : ಮಾಹಿತಿ ಕಾರ್ಯಾಗಾರ

ಉಪ್ಪಿನಂಗಡಿ : ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಆಶ್ರಯದಲ್ಲಿ‌ ಘಟಕದ ಸದಸ್ಯರಿಗೆ ಯುವದರ್ಪಣ ಮಾಹಿತಿ ಕಾರ್ಯಾಗಾರವು ರೋಟರಿ ಭವನ ರಾಮನಗರ ಉಪ್ಪಿನಂಗಡಿ ಇಲ್ಲಿ ದಿನಾಂಕ :30/09/18 ರಂದು ಆದಿತ್ಯವಾರ ನಡೆಯಿತು.ಯುವದರ್ಪಣ ಕಾರ್ಯಕ್ರಮದ ಮೂಲಕ ಹೊಸ ಮುಖಗಳನ್ನು ಪರಿಚಯಿಸುವ ಈ ಪ್ರಯತ್ನ ಶ್ಲಾಘನೀಯ ಎಂದು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲ್ ತಿಳಿಸಿದರು.
ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಅದ್ಯಕ್ಷ ಅಜಿತ್ ಕುಮಾರ್ ಪಾಲೇರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಯುವವಾಹಿನಿ(ರಿ) ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಯಶವಂತ ಪೂಜಾರಿ ,ಉಪಾಧ್ಯಕ್ಷ ಡಾ! ರಾಜಾರಾಮ್ ಕೆ.ಬಿ , ಮಾಜಿ ಅಧ್ಯಕ್ಷ ಡಾ!ಸದಾನಂದ ಕುಂದರ್. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅಲಂಕಾರು ಸಹಕಾರಿ ಸಂಘದಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ಮುತ್ತಪ್ಪ ಪೂಜಾರಿ ಮತ್ತು ಸರಳ ಸಜ್ಜನದ ವ್ಯಕ್ತಿತ್ವ ಹೊಂದಿರುವ ಸಹಕಾರಿ ಸಂಘದಲ್ಲಿ ಸೇವೆ ಸಲ್ಲಿಸಿ ಇದಿಗ ನಿವೃತ್ತಿ ಹೊಂದಿರುವ ಡೀಕಯ್ಯ ಪೂಜಾರಿ ಇವರುಗಳ ಸೇವೆಯನ್ನು ಪರಿಗಣಿಸಿ ಗಣ್ಯರ ಸಮ್ಮುಖದಲ್ಲಿ ಅಭಿನಂದಿಸಲಾಯಿತು.
ಯುವವಾಹಿನಿ ಉಪ್ಪಿನಂಗಡಿ ಘಟಕದ ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ನಾಣ್ಯಪ್ಪ ಕೋಟ್ಯಾನ್ ಸ್ವಾಗತಿಸಿದರು. ಉಪ್ಪಿನಂಗಡಿ ಘಟಕದ ಕಾರ್ಯದರ್ಶಿ ಅನಿಲ್ ಕುಮಾರ್ ಧನ್ಯವಾದ ನೀಡಿದರು. ಮಾಜಿ ಅಧ್ಯಕ್ಷ ಲೋಕೇಶ್ ಬೆತ್ತೋಡಿ ಕಾರ್ಯಕ್ರಮ ನಿರ್ವಹಿಸಿದರು.

ಯುವವಾಹಿನಿಯ ಆರಂಭ ಮತ್ತು ಉದ್ದೇಶದ ಬಗ್ಗೆ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಪರಮೇಶ್ವರ ಪೂಜಾರಿ ಹಾಗೂ ಯುವವಾಹಿನಿಯಲ್ಲಿ ಸದಸ್ಯರ ಪಾತ್ರ ಮತ್ತು ಜವಾಬ್ದಾರಿ ಬಗ್ಗೆ ಯುವಸಿಂಚನ ಸಂಪಾದಕ ರಾಜೇಶ್ ಸುವರ್ಣ ಕಾರ್ಯಾಗಾರ ನಡೆಸಿಕೊಟ್ಟರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!