Yuvavahini

SEP 30, 2018 4.19 PM IST

ಯುವವಾಹಿನಿ(ರಿ.) ಶಕ್ತಿನಗರ ಘಟಕದ ವತಿಯಿಂದ ಭಜನಾ ಕಾರ್ಯಕ್ರಮ

ಶಕ್ತಿನಗರ : ಯುವವಾಹಿನಿ(ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 30/09/2018 ರಂದು ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮದಿನಾಚರಣೆ ಪ್ರಯುಕ್ತ ಭಜನಾ ಕಾರ್ಯಕ್ರಮ ಜರುಗಿತು.  ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಕಿಶೋರ್ ಕೆ ಬಿಜೈ ಇವರಿಂದ ಭಜನಾ ಕಾರ್ಯಕ್ರಮವು ಉದ್ಘಾಟನೆಗೊಂಡು ನಂತರ ಘಟಕದ ಸದಸ್ಯರಿಂದ ಭಜನಾ ಕಾರ್ಯಕ್ರಮವು ನಡೆಯಿತು.
ಸತ್ಯಜಿತ್ ಸುರತ್ಕಲ್ (ಅಧ್ಯಕ್ಷರು,ಯುವಮೋರ್ಚ ಬಿಜೆಪಿ) , ಸೂರಜ್ ಕುಮಾರ್ ಕಲ್ಯ(ಟ್ರಸ್ಟಿ ವಿಕಾಸ್ ಪಿಯು ಕಾಲೇಜ್), ಯುವವಾಹಿನಿ(ರಿ.)ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಕೆ ರಾಜೀವ ಪೂಜಾರಿ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಹಾಗೂ ಘಟಕದ ಸಲಹೆಗಾರರಾದ ಕಿಶೋರ್. ಕೆ .ಬಿಜೈ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ವಿಶ್ವನಾಥ್ ಕೆ, ಸಂಜೀವ ಪೂಜಾರಿ , ರವಿಚಂದ್ರ, ಶಾಲಾ ಮುಖ್ಯೋಪಾದ್ಯಾಯರಾದ ದಾಕ್ಷಾಯಣಿ, ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಯುವವಾಹಿನಿ(ರಿ.) ಶಕ್ತಿನಗರ ಘಟಕದ ಅಧ್ಯಕ್ಷರಾದ ಶ್ರೀನಿವಾಸ್ ಪೂಜಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಸಭಾಕಾರ್ಯಕ್ರಮದ ನಂತರ “ಬಿಲ್ಲವ ಸಮಾಜ ಹಾಗೂ ಶ್ರೀನಾರಾಯಣ ಗುರುಗಳ ತತ್ವಾದರ್ಶಗಳ ಚಿಂತನೆ “ಯ ಬಗ್ಗೆ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಕೆ ರಾಜೀವ್ ಪೂಜಾರಿಯವರು ಉಪನ್ಯಾಸವನ್ನು ನೀಡಿದರು. ಕಾರ್ಯಕ್ರಮದ ಕೊನೆಯಲ್ಲಿ ಕಾರ್ಯದರ್ಶಿಗಳಾದ ವಿಶ್ವನಾಥ್ ಕಿರೋಡಿಯನ್ ರವರು ಎಲ್ಲಾ ಅತಿಥಿಗಳಿಗೆ ವಂದನಾರ್ಪನೆಯನ್ನು ಸಲ್ಲಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!