ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016 ನೇ ಆದಿತ್ಯವಾರ ಜರಗಿತು. ಯುವವಾಹಿನಿ ಬಜಪೆ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕೃತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.